Belthangady:(ಡಿ.08 ) ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆಡಳಿತವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಿನಾಂಕ: 08 ಡಿಸೆಂಬರ್ 2025,…
