ಪುತ್ತೂರು
-
Puttur: ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ ನಿಧನ
ಪುತ್ತೂರು:(ಎ.16) ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ⭕ಕಾರ್ಕಳ: ಬಸ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ. ಬಳಿಕ ಮನೆ ಮಾಲಕರಿಗೆ ಕರೆ ಮಾಡಿ ವಿಚಾರಿಸಿದರು. ಅವರು ಮನೆ ಬಳಿ ಹೋಗಿ ನೋಡಿದಾಗ, ವಿಜಯ್…
-
Puttur: ವಜ್ರತೇಜಸ್ ಸೇವಾ ತಂಡದಿಂದ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ
ಪುತ್ತೂರು :(ಎ.15) ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮಾರ್ಚ್ ತಿಂಗಳ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ಇದನ್ನೂ ಓದಿ: 🟣ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ತೀವ್ರ ಕಷ್ಟದಲ್ಲಿ ಇರುವ ದಿನಕೂಲಿ ಕಾರ್ಮಿಕರಾಗಿರುವ ಬಾಳಪ್ಪ ಮುಗೇರ ಶಾಂತಿಗೋಡು ಎಂಬವರಿಗೆ ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಇದರ ಅಧ್ಯಕ್ಷರಾದ…
-
Puttur: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಪತ್ತೆ – ಪುತ್ತೂರಿನ ಯುವಕರು ಪೋಲಿಸ್ ವಶಕ್ಕೆ
ಪುತ್ತೂರು:(ಎ.14) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದೆ. ಕಾರು ಪಲ್ಟಿಯಾಗಿದ್ದನ್ನು ಎತ್ತಿ ಸರಿಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಕಂಡುಬಂದಿದೆ. ಇದನ್ನೂ ಓದಿ: ⭕ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಏ.12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್…
-
Puttur: ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9 ನೇ ರ‍್ಯಾಂಕ್
ಪುತ್ತೂರು:(ಎ.12) ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9 ನೇ ರ‍್ಯಾಂಕ್ ಪಡೆದಿರುತ್ತಾರೆ. ಇದನ್ನೂ ಓದಿ: ⭕ಮುಲ್ಕಿ: ನಾಪತ್ತೆಯಾಗಿದ್ದ ರಿಕ್ಷಾ ಡ್ರೈವರ್ ಮೃತದೇಹ ಬಾವಿಯಲ್ಲಿ ಪತ್ತೆ ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿರುತ್ತಾರೆ. ಇವರು ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುತ್ತಾರೆ. ಇವರು IT 100, ಇಂಗ್ಲಿಷ್…
-
Puttur: ನೀರು ಕೇಳುವ ನೆಪದಲ್ಲಿ ಬಂದು ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಆಟೋ ಚಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!!
ಪುತ್ತೂರು:(ಎ.7) ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವೇಳೆ ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಸ.ಉ.ಹಿ.ಪ್ರಾ.ಶಾಲೆ ಕರ್ನೋಡಿಯಲ್ಲಿ ಸ್ನೇಹ ಸಮ್ಮಿಲನ ಮತ್ತು ನವೀಕರಣಗೊಂಡ ಶಾಲೆಯ ಹಸ್ತಾಂತರ ಕಾರ್ಯಕ್ರಮ ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭ ನೀರು ಕೇಳುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದು…
-
Puttur: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು:(ಎ.2) ಚಿನ್ನು ಹೋಟೆಲ್ ಮಾಲೀಕ ಮೋಹನ್ ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ. ಇದನ್ನೂ ಓದಿ: 🔴ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರಮದಾನ ಸಾಲಬಾಧೆಯಿಂದ ಹೋಟೆಲ್ ಮಾಲೀಕ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೋಹನ್ ಅವರು ಎರಡು ವಾರಗಳಿಂದ ಹೋಟೆಲ್ ಬಂದ್ ಮಾಡಿದ್ದರು. ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೆರೆಯ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮನೆಯವರು ಸಂಜೆ ವಾಪಸಾದಾಗ…
-
Puttur: ಕಾರಿನಲ್ಲಿ ಎಂಡಿಎಂಎ ಸಾಗಾಟ – ಇಬ್ಬರು ಆರೋಪಿಗಳ ಬಂಧನ
ಪುತ್ತೂರು:(ಎ.1) ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 🔴ಕಲ್ಮಂಜ : ಸಿದ್ದಬೈಲು ಸ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕೈ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ…
-
Puttur: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ – ಇಬ್ಬರಿಗೆ ಗಂಭೀರ ಗಾಯ
ಪುತ್ತೂರು: (ಮಾ.29) ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ ಘಟನೆ ಪುತ್ತೂರಿನ ಪಡೀಲ್ ಜಂಕ್ಷನ್ ಬಳಿ ನಡೆದಿದೆ. ಇದನ್ನೂ ಓದಿ: 🌟ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ತೇರ್ಗಡೆ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Like Dislike