ಬಂಟ್ವಾಳ
-
Bantwal: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಸವಾರ ಸ್ಥಳದಲ್ಲೇ ಮೃತ್ಯು
ಬಂಟ್ವಾಳ:(ಜು.5) ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಇದನ್ನೂ ಓದಿ: ⭕ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Like…
-
Bantwal Big twist: ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಹಾಗೂ ಕೋಣೆಯ ಬೆಡ್ಡಿನ ಕೆಳಗೆ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಬಂಟ್ವಾಳ:(ಜೂ.19) ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ⭕⭕ಮಂಗಳೂರು: ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ ಗಂಡನೇ ಹೆಂಡತಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿರುವುದಾಗಿ ತಿಳಿದು ಬಂದಿದೆ.ಬಳಿಕ ತಾನೂ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ…
-
Bantwal: ನೇಣು ಬಿಗಿದ ಸ್ಥಿತಿಯಲ್ಲಿ ಪತಿ & ಕೋಣೆಯ ಬೆಡ್ಡಿನ ಕೆಳಗೆ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ..!
ಬಂಟ್ವಾಳ:(ಜೂ.19) ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಇದನ್ನೂ ಓದಿ: 🟢ಪೆರ್ನಾಜೆ: ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರದಾನ ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾಗಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ…
-
Bantwal: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಂಡದಲ್ಲಿ ಪತ್ತೆ
ಬಂಟ್ವಾಳ, (ಜೂ.17): ನಾಪತ್ತೆಯಾಗಿದ್ದ ಅಮ್ಮುಂಜೆ ಗ್ರಾಮದ ಬೆಂಜನಪದವು ನಿವಾಸಿ ಯುವಕನೋರ್ವನ ಮೃತದೇಹವು ವಿದ್ಯಾನಗರದ ಬಳಿಯ ನೀರು ತುಂಬಿದ ಹೊಂಡದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ⭕ಮಂಗಳೂರು: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಮಗು ಸಾವು ಬೆಂಜನಪದವು ಕಂಬಳ ಮನೆಯ ಜನಾರ್ದನ ಪೂಜಾರಿಯವರ ಪುತ್ರ ಸಾಗರ್ (28) ಮೃತ ಯುವಕ. ಕುಟುಂಬಸ್ಥರು ಹುಡುಕಾಡಿದರೂ ಪತ್ತೆಯಾಗದ ಕಾರಣ. ಜೂ. 16ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆಯ ವೇಳೆ, ವಿದ್ಯಾನಗರ ಹೈಸ್ಕೂಲ್ ರಸ್ತೆಯ…
-
Bantwal: ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು!
ಬಂಟ್ವಾಳ:(ಜೂ.7) ವಿದ್ಯಾರ್ಥಿಯೋರ್ವ ಸ್ನಾನಕ್ಕೆ ಕೆರೆಗೆ ಇಳಿದು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ಇದನ್ನೂ ಓದಿ: ⭕Kasaragod : ಅಯ್ಯೋ ದುರ್ವಿಧಿಯೇ ಯಮನಾಗಿ ಬಂದ ಅಪ್ಪನ ಕಾರು ಚೇತನ್ (17) ಮೃತ ಯುವಕ. ಮೃತನನ್ನು ಕಾರಿಂಜೆ ಕಂಗಿಹಿತ್ಲು ನಿವಾಸಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. Like Dislike
-
Bantwal: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ!
ಬಂಟ್ವಾಳ: (ಜೂ.5)ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ರಮೇಶ್ ರೈ ರವರ ಎಂದು ಹೇಳಲಾಗಿತ್ತು. ಇದೀಗ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ಪತ್ತೆಯಾಗಿದೆ. Like Dislike
-
Bantwal: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ನಗರಸಭಾ ಸದಸ್ಯನ ಬೈಕ್ ಮೊಬೈಲ್ ಪತ್ತೆ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಆಯ್ಕೆಯಾಗಿದ್ದರು.ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ…
-
Abdul Rahim murder case: ಅಬ್ದುಲ್ ರಹೀಂ ಕೊಲೆ ಪ್ರಕರಣ – ಮತ್ತಿಬ್ಬರನ್ನು ವಶಕ್ಕೆ ಪಡೆದ ಪೋಲಿಸರು!!
ಬಂಟ್ವಾಳ:(ಮೇ.31) ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ. 27 ರಂದು ನಡೆದ ಅಬ್ದುಲ್ ರಹೀಂ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, (ಬಂಟ್ವಾಳ ಗ್ರಾಮಾಂತರ ಠಾಣಾ ಅ ಕ್ರ 54/2025 ಕಲಂ: 191[1], 191[2], 191[3], 118[1]. 118 [2], 109, 103 3 190BNS 2023), ಪಡೆಯಲಾಗಿತ್ತು. ತನಿಖೆ ಮುಂದುವರಿದಂತೆ ದಿನಾಂಕ 30.05.2025 ರಂದು ಸುಮಿತ್ ಆಚಾರ್ಯ…
-
Abdul Murder Case: ಅಬ್ದುಲ್ ರಹೀಂ ಕೊಲೆ ಪ್ರಕರಣ – ಸ್ಫೋಟಕ ಮಾಹಿತಿ ಬಹಿರಂಗ..!
ಬಂಟ್ವಾಳ:(ಮೇ.29) ಇರಾಕೋಡಿ ನಿವಾಸಿ ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಹಲವು ವಿಚಾರಗಳು ಬೆಳಕಿಗೆ ಬಂದಿದೆ. ಇದನ್ನೂ ಓದಿ: ☘ಪುತ್ತೂರು: ಕಾಶಿ ಸಮಾರಾಧನೆ -ಸತ್ಕಾರ -ಸನ್ಮಾನ ಪೊಲೀಸರು ಘಟನೆಯಲ್ಲಿ ಗಾಯಗೊಂಡ ಕಲಂದರ್ ಶಾಫಿ ನೀಡಿದ ಮಾಹಿತಿ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.ಆರು ಜನರ ತಂಡ ಅಬ್ದುಲ್ ರಹೀಂ ಮೇಲೆ ದಾಳಿ ನಡೆಸಿದ್ದರು. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ತಂಡವು ಅದಕ್ಕೂ ಮೊದಲು ಬಾರೊಂದರಲ್ಲಿ ಮದ್ಯ ಸೇವಿಸಿ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಎರಡು ಡಿಯೋ ದ್ವಿಚಕ್ರ…