Wed. Jul 9th, 2025

ಬೆಳ್ತಂಗಡಿ

  • ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು

    ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು

    ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು. Like Dislike

  • Venur: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಭರತನಾಟ್ಯ ತರಗತಿ ಪ್ರಾರಂಭ

    Venur: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಭರತನಾಟ್ಯ ತರಗತಿ ಪ್ರಾರಂಭ

    ವೇಣೂರು:(ಜು.9) ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಇದನ್ನೂ ಓದಿ : ⭕ಪುತ್ತೂರು: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಪ್ರತೀ ಶುಕ್ರವಾರ ,ಯೋಗ ,ಸಂಗೀತ ಯಕ್ಷಗಾನ, ಕರಾಟೆ, ಡ್ಯಾನ್ಸ್ ತರಗತಿಗಳು ಪ್ರಾರಂಭಗೊಂಡಿದ್ದು ,ಇದರ ಜೊತೆಗೆ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಇವರು ಭರತನಾಟ್ಯ ತರಗತಿಯನ್ನು ಪ್ರಾರಂಭಿಸುತ್ತಿದ್ದಾರೆ. ದಿನಾಂಕ 08-07-2025 ರಂದು ಜ್ಞಾನವಾಹಿನಿ ತಂಡದವರಾದ ರಾಧಿಕಾ ಶೆಟ್ಟಿ…

  • ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಕಣಿಯೂರು:(ಜು.9) ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲ ದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡ ದ ನವೀಕರಣ ಕಾರ್ಯ ಆರಂಭವಾಗಿತ್ತು. ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್‌ಡಿಎಂ ಅನುದಾನಿತ ಶಾಲೆಯಲ್ಲಿ ಸಂಸ್ಥಾಪನಾ ದಿನ- ಚಿನ್ನರ ಆಟದ ಮನೆ ಉದ್ಘಾಟನೆ ಆದರೆ ಆರಂಭವಾಗಿ…

  • Dharmasthala: ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ & ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    Dharmasthala: ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ & ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ :(ಜು.08) ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಇದನ್ನೂ ಓದಿ: 🟠ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ (ರಿ.) 3ನೇ ವರ್ಷದ ಮೊಸರುಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ , ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್…

  • ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ (ರಿ.) 3ನೇ ವರ್ಷದ ಮೊಸರುಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

    ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ (ರಿ.) 3ನೇ ವರ್ಷದ ಮೊಸರುಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

    ಉಜಿರೆ: (ಜು.೮) ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ (ರಿ) ರೆಂಜಾಳ ಉಜಿರೆ ಇದರ ಆಶ್ರಯದಲ್ಲಿ ನಡೆಯುವ 3ನೇ ವರ್ಷದ ಮೊಸರುಕುಡಿಕೆ ಉತ್ಸವದ ಸಮಿತಿಯ ಪದಾಧಿಕಾರಿಗಳನ್ನು ಗೌರವಾಧ್ಯಕ್ಷರಾದ ಕಿರಣ್ ಕುಮಾರ್ ಕೀರ್ತಿ ಇವರ ನಿವಾಸದಲ್ಲಿ ಆಯ್ಕೆ ಮಾಡಲಾಯಿತು. ಇದನ್ನೂ ಓದಿ : ⭕ಮಂಗಳೂರು: ಹೃದಯಾಘಾತಕ್ಕೆ ಬಲಿಯಾದ ಇಂಜಿನಿಯರಿಂಗ್ ವಿದ್ಯಾರ್ಥಿ ಅಧ್ಯಕ್ಷರಾಗಿ ಕುಮಾರಿ ವಂದಿತಾ ಪ್ರಭು , ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೂಪಾ ರಿತೇಶ್ , ಕೋಶಾಧಿಕಾರಿಗಳಾಗಿ ಕುಮಾರಿ ಮೋಕ್ಷಿತಾ ಹಾಗೂ ಸದಸ್ಯರುಗಳನ್ನು…

  • Indabettu: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

    Indabettu: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

    ಇಂದಬೆಟ್ಟು:(ಜು.8) ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ಇದನ್ನೂ ಓದಿ: 🟠ಕನ್ಯಾಡಿ : ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತ್‌ ನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ…

  • Kanyadi: ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    Kanyadi: ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕನ್ಯಾಡಿ :(ಜು.8) ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಭಗವಂತನ ಅನುಗ್ರಹದಿಂದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಗೌರವಿಸಲಾಯಿತು. ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯ ಪ್ರಮುಖರಾದ ಸಂತೋಷ್ ಪಿ ಕೋಟ್ಯಾನ್…

  • Belthangady: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಅಭಿನಂದನೆ

    Belthangady: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಅಭಿನಂದನೆ

    ಬೆಳ್ತಂಗಡಿ :(ಜು.07) ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಇದನ್ನೂ ಓದಿ: 🟠ಬೆಳ್ತಂಗಡಿ: ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ…

  • Belthangady: ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

    Belthangady: ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

    ಬೆಳ್ತಂಗಡಿ:(ಜು.07) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಜುಲೈ.07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಇದನ್ನೂ ಓದಿ: 🟢ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. Like Dislike

  • Charmadi: ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ

    Charmadi: ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ

    ಚಾರ್ಮಾಡಿ :(ಜು.07) ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ ನಡೆಸಲಾಯಿತು. ಇದನ್ನೂ ಓದಿ: 🌱ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಕಥೋಲಿಕ್ ಸಭಾದಿಂದ ವನಮಹೋತ್ಸವ ಆಚರಣೆ ಅಧ್ಯಕ್ಷರಾಗಿ ಪವನ್ ಕುಮಾರ್ ಲಕ್ಷ್ಮಿನಿವಾಸ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸುಧೀರ್ ರಥಬೀದಿ, ಕಾರ್ಯದರ್ಶಿಯಾಗಿ ದಿವಿನೇಶ್ ಮೈಕನ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಪ್ರಕಾಶ್ ಹೊಸಮಠ ಇವರು ಉಪಸ್ಥಿತರಿದ್ದರು. Like Dislike