ರಾಜ್ಯ ಸುದ್ದಿಗಳು
-
Love Marriage: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕನ ಪ್ರೇಮವಿವಾಹ 15 ದಿನದಲ್ಲೇ ಅಂತ್ಯ!!
Love Marriage:, (ಎ.9): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾಗಿದ್ದರು. ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದ ನಿವಾಸಿ 23 ವರ್ಷದ ಪಸೀಯಾ ಕಳೆದ 2 ವರ್ಷಗಳಿಂದ ತನ್ನ ಮನೆ ಎದುರಿನ ಹಿಂದೂ ಯುವಕ 24 ವರ್ಷದ ನಾಗಾರ್ಜುನನನ್ನು ಪ್ರೀತಿಸುತ್ತಿದ್ದಳು. ಇದನ್ನೂ ಓದಿ: 💠ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ ವಾಟ್ಸಾಪ್ ಮೂಲಕ ಆರಂಭವಾಗಿ ಇವರ ಪ್ರೀತಿ, ಪ್ರೇಮ, ಪ್ರಣಯ…
-
Bengaluru: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ – ಫೋನ್ ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ
ಬೆಂಗಳೂರು (ಎ.05): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.…
-
Suicide: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಬೆಂಗಳೂರು:(ಎ.4)ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (39) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಇದನ್ನೂ ಓದಿ: ⭕ನೆಲ್ಯಾಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗೆ 4.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿನಯ್ಗೆ ಮದುವೆ ಆಗಿತ್ತು, ಒಂದು ಮಗು ಕೂಡ ಇದೆ.…
-
Chikkamagaluru Tragedy: ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಚಿಕ್ಕಮಗಳೂರು (ಎ.2): ತನ್ನಿಂದ ದೂರವಾದ ಹೆಂಡತಿ ಮೇಲಿನ ವಿಪರೀತ ಸಿಟ್ಟಿಗೆ ಮಗಳು, ಅತ್ತೆ ಮತ್ತು ನಾದಿನಿಯನ್ನು ಬಂದೂಕಿನಿಂದ ಗುಂಡು ಹಾರಿಸಿ, ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿರುವಂತಹ ಭಯಾನಕ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮೌಲ್ಯಾ(7) ಕೊಲೆಯಾದವರು. ಇದನ್ನೂ ಓದಿ: ⭕ಪುತ್ತೂರು: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಗುಂಡು ಹಾರಿಸಿಕೊಂಡು ರತ್ನಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸತೊಡಕು ಹಬ್ಬದ ರಾತ್ರಿ ನಡೆದ ಮೂರು ಕೊಲೆ ಮತ್ತು ಒಂದು ಆತ್ಮಹತ್ಯೆ ಸದ್ಯ…
-
Bengaluru: ಒಂದು ಕಿಸ್ ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ – ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಬೆಂಗಳೂರು, (ಎ.1): ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ…
-
Bank Robbery: ನ್ಯಾಮತಿ SBI ಬ್ಯಾಂಕ್ ದರೋಡೆ – ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್!!
ದಾವಣಗೆರೆ (ಮಾ.31): ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಆರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 🔴ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್ನಲ್ಲಿ 13…
-
Bengaluru: ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟ ಪತಿ
ಬೆಂಗಳೂರು, (ಮಾ.28): ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು…
-
Belagavi: ಮದುವೆಗೂ ಮುಂಚೆ ಯುವತಿ ಪ್ರೆಗ್ನೆಂಟ್ -ಯೂಟ್ಯೂಬ್ ನೋಡಿಕೊಂಡು ಸ್ವಯಂ ಡೆಲಿವರಿ – ಆಮೇಲೆ ಆಗಿದ್ದೇನು ಗೊತ್ತಾ?!
ಬೆಳಗಾವಿ:(ಮಾ.25) ರಾಜ್ಯದಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ಒಬ್ಬಳು ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆ. ಬಳಿಕ ಯೂಟ್ಯೂಬ್ ನೋಡಿಕೊಂಡು ತನಗೆ ತಾನೇ ಹೆರಿಗೆ ಮಾಡಿಕೊಂಡು, ಪ್ರಿಯಕರನ ಜೊತೆ ಸೇರಿ ಆ ಮಗುವನ್ನು ಹತ್ಯೆ ಮಾಡಿದ್ದಾಳೆ. ಇದನ್ನೂ ಓದಿ; ⭕ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಸಾವು ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ…