ರಾಷ್ಟ್ರೀಯ ಸುದ್ದಿಗಳು
-
Allu Arjun Arrest: ನಟ ಅಲ್ಲು ಅರ್ಜುನ್ ಅರೆಸ್ಟ್ – ಪ್ರಕರಣ ಏನು?!
Allu Arjun Arrest:(ಡಿ.13) ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ನ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಒಬ್ಬ ಮಹಿಳೆಯ ನಿಧನಕ್ಕೆ ಕಾರಣವಾದ ಆರೋಪದ ಮೇಲೆ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದ ಎರಡು ತೆಲುಗು ರಾಜ್ಯಗಳ ಅಲ್ಲು ಅರ್ಜುನ್ ಅಭಿಮಾನಿಗಳು, ಸಿನಿಮಾ ರಂಗದ ಪ್ರಮುಖರು ಆಘಾತಗೊಂಡಿದ್ದಾರೆ. ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ…
-
Gukesh: ಚೆಸ್ ನಲ್ಲಿ ಇತಿಹಾಸ ನಿರ್ಮಿಸಿದ ಗ್ರ‍್ಯಾಂಡ್ ಮಾಸ್ಟರ್ ಗುಕೇಶ್ – 18 ವರ್ಷಕ್ಕೆ ವಿಶ್ವ ಚೆಸ್ ಕಿರೀಟ ತೊಟ್ಟ ಗುಕೇಶ್
Gukesh:(ಡಿ.13) ಭಾರತದ ಯುವ ಗ್ರ‍್ಯಾಂಡ್ ಮಾಸ್ಟರ್ ಗುಕೇಶ್ ಈಗ ಚದುರಂಗದ ಚಾಂಪಿಯನ್. ವಿಶ್ವನಾಥ್ ಆನಂದ್ ಬಳಿಕ ಭಾರತದ 2ನೇ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಚೀನಾದ ಡಿಂಗ್ ಲಿರೆನ್‌ನನ್ನು ಮಣಿಸುವ ಮೂಲಕ ಗುಕೇಶ್ ಚದುರಂಗದಾಟದ ಸಾಮ್ರಾಟನಾಗಿದ್ದಾರೆ. ಇದನ್ನೂ ಓದಿ: ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪುಲ್ಸ್ ಥೆರಪಿ ಶಿಬಿರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಚೆಸ್ ಆಟಗಾರ ಡಿ ಗುಕೇಶ್ ವಿಶ್ವ ಚಾಂಪಿಯನ್ ಆಗಿ ಹೊರ…
-
Sanjay Malhotra: RBI ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
Sanjay Malhotra:(ಡಿ.10) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಡಿಸೆಂಬರ್ 11ರಿಂದ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಇದನ್ನೂ ಓದಿ: ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿ.14 ರಂದು ಗುರುವಾಯನಕೆರೆಯಲ್ಲಿ “ಯಕ್ಷ ಸಂಭ್ರಮ” ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕಂದಾಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ಶಕ್ತಿಕಾಂತ್ ದಾಸ್…
-
Delhi: ತ್ರಿಬಲ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ – ಅಪ್ಪ ಅವಮಾನ ಮಾಡಿದ್ದಕ್ಕೆ ಮಗನಿಂದ ಕೃತ್ಯ!!- ಈತನ ಬ್ಯಾಕ್ ಗ್ರೌಂಡ್ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ!!
ದೆಹಲಿ:(ಡಿ.6)ದೆಹಲಿಯಲ್ಲಿ ನಡೆದ ಪತಿ , ಪತ್ನಿ ಮತ್ತು ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಸ್ವಂತ ಮಗನೇ ತನ್ನ ತಂದೆ ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿದ್ದಾನೆ. ದೆಹಲಿಯಲ್ಲಿ ತ್ರಿವಳಿ ಕೊಲೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಇದನ್ನೂ ಓದಿ: ಪುತ್ತೂರು: ವಿ.ಹಿ.ಪ ಬಜರಂಗದಳ ಪುತ್ತೂರು ನಗರ ಪ್ರಖಂಡದಿಂದ ದತ್ತಮಾಲಧಾರಣೆಗೆ ಚಾಲನೆ ದಂಪತಿ ಹಾಗೂ ಅವರ ಪುತ್ರಿ ಸೇರಿ ಮೂವರನ್ನು ಯಾರೋ ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದರು. ಮಗ ಮಾತ್ರ ಜಾಗಿಂಗ್ ಹೋಗಿದ್ದರಿಂದ…
-
Pune: ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದ ಕುಸ್ತಿಪಟು!!
ಪುಣೆ:(ಡಿ.6) ಪುಣೆಯ 30 ವರ್ಷದ ಕುಸ್ತಿಪಟು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ⭕ಮಂಗಳೂರು: ಮುಮ್ತಾಝ್ ಅಲಿ ಕೇಸ್ ಮೃತ ಕುಸ್ತಿಪಟು ವಿಕ್ರಮ್ ಪರ್ಖಿ ಕುಸ್ತಿ ಲೋಕದಲ್ಲಿ ಚಿರಪರಿಚಿತರಾಗಿದ್ದರು. ಮುಳಶಿ ತಾಲೂಕಿನ ಮಾನದಲ್ಲಿ ವಾಸವಿದ್ದ ಅವರು ಬುಧವಾರ ಬೆಳಗ್ಗೆ ತಾಲೀಮು ನಿಮಿತ್ತ ಮಾನದಲ್ಲಿರುವ ಜಿಮ್‌ಗೆ ತೆರಳಿದ್ದರು. ವ್ಯಾಯಾಮ ಮಾಡುವಾಗ, ವಿಕ್ರಮ್ ಪರ್ಖಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು. ದುರದೃಷ್ಟವಶಾತ್ ಚಿಕಿತ್ಸೆ ಪಡೆಯುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ವಿಕ್ರಮ್ ಪರ್ಖಿ…