ವೈರಲ್
-
FIR Against Rajat And Vinay Gowda : ವಿನಯ್-ರಜತ್ ವಿರುದ್ಧ ಎಫ್ ಐ ಆರ್ ದಾಖಲು – ಕಾರಣವೇನು?
FIR Against Rajat And Vinay Gowda : (ಮಾ.24) ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: “ಕರ್ನಾಟಕದ ಸ್ಪೈಡರ್ ಮ್ಯಾನ್” ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್ ನನ್ನು ಗೌರವಿಸಿದ ಶಾಸಕ ಹರೀಶ್ ಪೂಂಜ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ರೀಲ್ಸ್ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ…
-
Bantwal: ಸಾಯಲೆಂದು ಬೆಟ್ಟ ಹತ್ತಿದ ಯುವಕನ ಲೈಫ್ ಟರ್ನಿಂಗ್ ಪಾಯಿಂಟ್ ಆದದ್ದು ಹೇಗೆ ? – ಜ್ಯೋತಿರಾಜ್ ಕೋತಿರಾಜ್ ಆದದ್ದು ಹೇಗೆ?
ಬಂಟ್ವಾಳ:(ಮಾ.22)” ಮಂಕಿ ಮ್ಯಾನ್ ಆಫ್ ಕರ್ನಾಟಕ ” ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ದ.ಕ.ಜಿಲ್ಲೆಯ ಬಂಟ್ವಾಳಕ್ಕೆ ಬಂದಿದ್ದಾರೆ.ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಪುರಾಣಪ್ರಸಿದ್ದ ಶ್ರೀ ಕಾರಿಂಜೇಶ್ವರನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಮಾ.23 ರಂದು ಆದಿತ್ಯವಾರ ಬೆಳಿಗ್ಗೆ 10 ರ ಸುಮಾರಿಗೆ ಈತ ಕಾರಿಂಜದ ಬೆಟ್ಟದ ಮೇಲಿರುವ ಶಿವನ ದೇವಾಲಯಕ್ಕೆ ಕಾಡುಪೊದೆಗಳಿಂದ ಕಲ್ಲು ಬಂಡೆಗಳಿಂದ ಅವಿತಿರುವ ಬೆಟ್ಟವನ್ನು ಏರಲಿದ್ದಾರೆ. ಇದನ್ನೂ ಓದಿ:⭕ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!?! ಅದೆಷ್ಟೋ ಯುವಕರು ದಾರಿ ತಪ್ಪುವ ಈ ಕಾಲದಲ್ಲಿ…
-
Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!
Sonu Gowda: (ಮಾ.22) ʻಇಂತಿ ನಿನ್ನ ಪ್ರೀತಿಯʼ ಸಿನಿಮಾ ಖ್ಯಾತಿಯ ನಟಿ ಸೋನು ಗೌಡ ನಟನೆಯಿಂದಲೇ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನಟಿ. ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ʻರಾಜನಂದಿನಿʼ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಇದನ್ನೂ ಓದಿ: ⭕ಭೋಪಾಲ್: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!! ಒಂದು ಟೈಮ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರತಿಸಿಕೊಂಡಿದ್ದ ಸೋನು ಗೌಡ ಜೀವನದಲ್ಲಿ, ನಡೆಯ ಬಾರದ ಕಹಿ ಘಟನೆಗಳೇ ನಡೆದು ಹೋಯಿತು. ಅದರಲ್ಲೂ…
-
Bengaluru: ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಬಿ.ಕೆ.ಹರಿಪ್ರಸಾದ್ ಆರೋಪ
ಬೆಂಗಳೂರು (ಮಾ.22): ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಆಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಸಂಜಯ್ ಜೋಶಿ ಅವರ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ⭕ದಾಂಡೇಲಿ : ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ! ಕರ್ನಾಟಕ ಬಜೆಟ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಭಾರತದ ಹನಿಟ್ರ್ಯಾಪ್ ಪಿತಾಮಹ ಆಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ…
-
Bengaluru: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು
ಬೆಂಗಳೂರು (ಮಾ.21): ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ. ಇದನ್ನೂ ಓದಿ: ⭕ಉತ್ತರ ಪ್ರದೇಶ: ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್ ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ 18 ಸದಸ್ಯರನ್ನು ಸ್ಪೀಕರ್ ಯು.ಟಿ. ಖಾದರ್ ಅಮಾನತುಗೊಳಿಸಿದ್ದಾರೆ. ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್…