ಸಿನೆಮಾ
-
Ujire: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ
ಉಜಿರೆ (ಎ.5) : ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ‘ವಿಷ್ಪಲ’ ಕಿರುಚಿತ್ರ ತಂಡ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮೈಸೂರಿನ ಅಮೃತ ವಿಶ್ವವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ 7ನೇ ಆವೃತ್ತಿಯ ರಾಷ್ಟ್ರಮಟ್ಟದ ಕಿರುಚಿತ್ರ ಉತ್ಸವ ‘ಸಿನೆರಮಾ 2025 – 60 ಗಂಟೆಗಳ ಸವಾಲು’ ವಿಭಾಗದಲ್ಲಿ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ವಿಷ್ಪಲ ತಂಡ ಪಡೆದಿದೆ. ಏ.3 ರಂದು ಮೈಸೂರು ಅಮೃತ…
-
Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!
Soundarya : (ಮಾ.29) ಹತ್ತು ವರ್ಷಗಳ ಕಾಲ ಅಚಲವಾದ ಸ್ಟಾರ್ಡಂನ ಅನುಭವಿಸಿದ ಸೌಂದರ್ಯಾ ಅಪಾರ ಮನ್ನಣೆ ಪಡೆದಿದ್ದರು. ಸೌಂದರ್ಯಾ ಸಾವಿನ ಬಗ್ಗೆ ಅವರ ತಂದೆಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ಈ ವಿಷಯವನ್ನು ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಸೌಂದರ್ಯ ಅವರ ತಂದೆ ಕೆ.ಎಸ್.ಸತ್ಯನಾರಾಯಣ ಅವರಿಗೆ ಮಗಳ ಮೇಲೆ ಅಪಾರ ಪ್ರೀತಿ. ಸತ್ಯನಾರಾಯಣ ಅವರಿಗೆ ಮಗಳ ಸಾವಿನ ಬಗ್ಗೆ ಮೊದಲೇ ತಿಳಿದಿತ್ತು ಎಂದು ಖ್ಯಾತ ನಿರ್ಮಾಪಕ ತ್ರಿಪುರನೇನಿ ಚಿಟ್ಟಿಬಾಬು ಬಹಿರಂಗಪಡಿಸಿದ್ದರು. ಇದನ್ನೂ ಓದಿ: 🛑ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ…
-
FIR Against Rajat And Vinay Gowda : ವಿನಯ್-ರಜತ್ ವಿರುದ್ಧ ಎಫ್ ಐ ಆರ್ ದಾಖಲು – ಕಾರಣವೇನು?
FIR Against Rajat And Vinay Gowda : (ಮಾ.24) ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: “ಕರ್ನಾಟಕದ ಸ್ಪೈಡರ್ ಮ್ಯಾನ್” ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್ ನನ್ನು ಗೌರವಿಸಿದ ಶಾಸಕ ಹರೀಶ್ ಪೂಂಜ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ರೀಲ್ಸ್ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ…
-
Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!
Sonu Gowda: (ಮಾ.22) ʻಇಂತಿ ನಿನ್ನ ಪ್ರೀತಿಯʼ ಸಿನಿಮಾ ಖ್ಯಾತಿಯ ನಟಿ ಸೋನು ಗೌಡ ನಟನೆಯಿಂದಲೇ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನಟಿ. ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ʻರಾಜನಂದಿನಿʼ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಇದನ್ನೂ ಓದಿ: ⭕ಭೋಪಾಲ್: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!! ಒಂದು ಟೈಮ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರತಿಸಿಕೊಂಡಿದ್ದ ಸೋನು ಗೌಡ ಜೀವನದಲ್ಲಿ, ನಡೆಯ ಬಾರದ ಕಹಿ ಘಟನೆಗಳೇ ನಡೆದು ಹೋಯಿತು. ಅದರಲ್ಲೂ…
-
Chahal Divorce: ಧನಶ್ರೀ-ಚಹಲ್ ವಿಚ್ಛೇದನ ಅರ್ಜಿಯಲ್ಲಿದೆ ಶಾಕಿಂಗ್ ವಿಷಯ!!
Chahal Divorce:(ಮಾ.22) ಧನಶ್ರೀ ವರ್ಮ ಹಾಗೂ ಯುಜ್ವೇಂದ್ರ ಚಹಾಲ್ ಅವರು ಪತಿ-ಪತ್ನಿ ಆಗಿ ಉಳಿದಿಲ್ಲ. ಅವರು ಮಾರ್ಚ್ 20ರಂದು ಅಧಿಕೃತವಾಗಿ ವಿಚ್ಛೇದನ ಪಡೆದರು. ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಈ ದಂಪತಿಗೆ ವಿಚ್ಛೇದನ ನೀಡಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ ಇವರ ದಾಂಪತ್ಯ ಕೊನೆ ಆದ ಕೆಲವೇ ದಿನಗಳಲ್ಲಿ ಧನಶ್ರೀ ಹಾಗೂ ಚಹಲ್ ಅವರ ವಿಚ್ಛೇದನ ಅರ್ಜಿ ವೈರಲ್ ಆಗಿದೆ. ಇದರಲ್ಲಿ ಕೆಲವು ಶಾಕಿಂಗ್ ವಿಚಾರಗಳು…
-
Anupama Gowda: ಆತ ಎಲ್ಲೆಂದರಲ್ಲಿ ಟಚ್ ಮಾಡಿದ್ದ, ಆ ವ್ಯಕ್ತಿಯನ್ನು ಎಂದಿಗೂ ನಾನು ಕ್ಷಮಿಸುವುದಿಲ್ಲ! – ಅನುಪಮಾ ಗೌಡ
Anupama Gowda:(ಮಾ.15) ಸ್ಯಾಂಡಲ್‌ವುಡ್‌ನ ನಟಿ ನಿರೂಪಕಿ ಅನುಪಮಾ ಗೌಡ, ಅಕ್ಕ ಧಾರಾವಾಹಿ ಮೂಲಕ ಮಿಂಚಿದ್ದರು. ಇದೀಗ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ⭕Mangaluru : ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಬಾಲಕ ಸಾವು!! ಡಾಗ್ ಲವರ್:ಅವರಿಗೆ ನಾಯಿಗಳನ್ನು ಸಾಕುವುದು ತುಂಬಾ ಇಷ್ಟ. ಮನೆಯಲ್ಲಿ 3 ರಿಂದ ನಾಲ್ಕು ನಾಯಿಗಳನ್ನು ಸಾಕುತ್ತಿದ್ದಾರೆ. ‘ಲಂಕೇಶ್ ಪತ್ರಿಕೆ’ ಚಿತ್ರದಲ್ಲಿ ಅನುಪಮಾ ಗೌಡ ಬಾಲನಟಿಯಾಗಿ ಮಿಂಚಿದ್ದರು. ತಂದೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಬಣ್ಣದಲೋಕದ ನಂಟು ಬೆಳೆಯಲು ಸುಲಭವಾಯಿತು. ಇದೀಗ ಅನುಪಮಾ…
-
Appu movie Re Release: ಅಪ್ಪು ಸಿನಿಮಾ ರೀ ರಿಲೀಸ್ – ಪುನೀತ್ ರಾಜ್‍ಕುಮಾರ್ ಫ್ಯಾನ್ಸ್ ಸಂಭ್ರಮ
ಬೆಂಗಳೂರು:(ಮಾ.14) ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಾಯಕ ನಟನಾಗಿ ಅಭಿನಯ ಮಾಡಿರುವ ಮೊಟ್ಟ ಮೊದಲ ಸಿನಿಮಾ ಅಪ್ಪು, ಇಂದು ರಾಜ್ಯಾದ್ಯಂತ ಮರು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದು ಜೊತೆಗೆ ಚಿತ್ರಮಂದಿರಗಳಲ್ಲಿ ಫಸ್ಟ್ ಶೋ ಟಿಕೆಟ್ ಸೋಲ್ಡ್ ಔಟ್ ಆಗಿವೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಫ್ಯಾನ್ಸ್ ಸಂಭ್ರಮ ಮಾರ್ಚ್ 17 ರಂದು ಪುನೀತ್ ರಾಜ್‍ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಇರುವುದರಿಂದ ಮೂರು ದಿನ ಮೊದಲೇ ಅವರ ಸಿನಿಮಾವನ್ನು…
-
drug case: ರನ್ಯಾ ಬಳಿಕ ಸ್ಯಾಂಡಲ್‌ವುಡ್‌ನ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್
drug case:(ಮಾ.12) ನಟಿ ರನ್ಯಾ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರನ್ಯಾ ಪ್ರಕರಣ ಇದೀಗ ದೇಶದಾದ್ಯಂತ ಕುತೂಹಲ ಕೆರಳಿಸಿದೆ. ಪ್ರಕರಣದ ತನಿಖೆ ಆದಷ್ಟು ಕುತೂಹಲಕಾರಿ ವಿಷಯಗಳು ಹೊರಗೆ ಬರುತ್ತಿವೆ. ಇದನ್ನೂ ಓದಿ: ⭕ಕೇರಳ: ಆಸ್ಪತ್ರೆಯ ಡ್ರೆಸ್ಸಿಂಗ್ ರೂಮ್ ನಲ್ಲಿ ಕ್ಯಾಮರಾ ಪತ್ತೆ ರನ್ಯಾರ ಹಿಂದೆ ರಾಜಕಾರಣಿಗಳು, ಪೊಲೀಸ್ ಉನ್ನತ ಅಧಿಕಾರಿಗಳು ಇದ್ದಾರೆ ಎನ್ನಲಾಗುತ್ತಿದೆ. ನಟಿ ರನ್ಯಾರ ಮೇಲೆ ದೇಶದ ಗಮನ ಇಟ್ಟಿರುವಾಗಲೇ ಸ್ಯಾಂಡಲ್‌ವುಡ್‌ನ ಇನ್ನಿಬ್ಬರು ನಟಿಯರಿಗೆ ಸಂಕಷ್ಟ ಶುರುವಾಗಿದೆ. ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ…