ಕ್ರೈಂ ನ್ಯೂಸ್
-
Mandya: ಒಬ್ಬನ ಜೊತೆ ಲವ್ವಲ್ಲಿರುವಾಗಲೇ ಇನ್ನೊಬ್ಬನ ಜೊತೆ ಮದುವೆ – ಮದುವೆಯಾಗಿ ಮತ್ತೊಬ್ಬನ ಜೊತೆ ಸಂಸಾರ!!
ಮಂಡ್ಯ:(ಎ.2) ಒಬ್ಬನ ಜೊತೆ ಪ್ರೀತಿ ಮಾಡಿ, ಇನ್ನೊಬ್ಬನ ಜೊತೆ ಮದುವೆಯಾಗಿ, ಮತ್ತೊಬ್ಬನ ಜೊತೆ ಸಂಸಾರ ಮಾಡಿ ಮೂರು ಜನ ಹುಡುಗರ ಬಾಳನ್ನು ಯುವತಿ ಒಬ್ಬಳು ಹಾಳು ಮಾಡಿದ ವಿಚಿತ್ರ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ⭕ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಆಟೋರಿಕ್ಷಾ ಮದ್ದೂರು ತಾಲೂಕಿನ ಕೆಸ್ತೂರಿನ ಯುವತಿ ವೈಷ್ಣವಿ ಎಂಬ ಮಲ್ಲಿಯೊಬ್ಬಳು ಏಕಕಾಲದಲ್ಲಿ ಮೂವರಿಗೆ ಪಂಗನಾಮ ಎಳೆಯುವ ಮೂಲಕ ಪ್ರೇಮ ಕಥಾನಕಕ್ಕೆ ಹೊಸ ಭಾಷ್ಯವನ್ನೇ ಬರೆದಿದ್ದಾಳೆ. ಹಿಂದೆ ಹಾಸನದ ರಘು…
-
Karkala: ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ – ದಿಲೀಪ್ ಹೆಗ್ಡೆಗೆ ಜಾಮೀನು ಮಂಜೂರು
ಕಾರ್ಕಳ (ಎ.2): ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ಇದನ್ನೂ ಓದಿ: 🔴ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾ.4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ…
-
Chikkamagaluru Tragedy: ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಚಿಕ್ಕಮಗಳೂರು (ಎ.2): ತನ್ನಿಂದ ದೂರವಾದ ಹೆಂಡತಿ ಮೇಲಿನ ವಿಪರೀತ ಸಿಟ್ಟಿಗೆ ಮಗಳು, ಅತ್ತೆ ಮತ್ತು ನಾದಿನಿಯನ್ನು ಬಂದೂಕಿನಿಂದ ಗುಂಡು ಹಾರಿಸಿ, ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿರುವಂತಹ ಭಯಾನಕ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮೌಲ್ಯಾ(7) ಕೊಲೆಯಾದವರು. ಇದನ್ನೂ ಓದಿ: ⭕ಪುತ್ತೂರು: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಗುಂಡು ಹಾರಿಸಿಕೊಂಡು ರತ್ನಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸತೊಡಕು ಹಬ್ಬದ ರಾತ್ರಿ ನಡೆದ ಮೂರು ಕೊಲೆ ಮತ್ತು ಒಂದು ಆತ್ಮಹತ್ಯೆ ಸದ್ಯ…
-
Uppinangady: ಹಿಂದೂ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಅನ್ಯಕೋಮಿನ ವೃದ್ಧ
ಉಪ್ಪಿನಂಗಡಿ :(ಎ. 1) ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲ ಬಳಿ ನಡೆದಿದೆ. ಇದನ್ನೂ ಓದಿ: 🌟ಬೆಳ್ತಂಗಡಿ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ ಕಾರ್ವೆಲ್ ನಿವಾಸಿಯಾದ ವೃದ್ಧ ಹಿಂದೂ ಮಹಿಳೆಯೊಂದಿಗೆ ಗುಡ್ಡೆಯಲ್ಲಿ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ.ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.…
-
Bramavara: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!!
ಬ್ರಹ್ಮಾವರ:(ಎ.1) ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಇದನ್ನೂ ಓದಿ: 🔆ಬೆಳ್ತಂಗಡಿ: ಯಕ್ಷ ಭಾರತಿಯಿಂದ ಮಧೂರಿನಲ್ಲಿ “ದೇವದರ್ಶನ” ತಾಳಮದ್ದಳೆ ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. Like Dislike
-
Puttur: ಕಾರಿನಲ್ಲಿ ಎಂಡಿಎಂಎ ಸಾಗಾಟ – ಇಬ್ಬರು ಆರೋಪಿಗಳ ಬಂಧನ
ಪುತ್ತೂರು:(ಎ.1) ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 🔴ಕಲ್ಮಂಜ : ಸಿದ್ದಬೈಲು ಸ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕೈ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ…
-
Bengaluru: ಒಂದು ಕಿಸ್ ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ – ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಬೆಂಗಳೂರು, (ಎ.1): ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ…
-
Bank Robbery: ನ್ಯಾಮತಿ SBI ಬ್ಯಾಂಕ್ ದರೋಡೆ – ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್!!
ದಾವಣಗೆರೆ (ಮಾ.31): ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಆರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 🔴ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್ಬಿಐ ಬ್ಯಾಂಕ್ನಲ್ಲಿ 13…
-
Puttur: ದಲಿತ ಅಪ್ರಾಪ್ತ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಿಯನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು – ಈಶ್ವರಿ ಶಂಕರ್
ಪುತ್ತೂರು :(ಮಾ.31) ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ಆರೋಪಿಯನ್ನು ತಕ್ಷಣ ಬಂಧಿಸಿ, ಆರೋಪಿಯ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಸೂಕ್ತ ತನಿಖೆ ನಡೆಸಿ ಆರೋಪಿಯನ್ನು ವಿಚಾರಗೊಳಪಡಿಸಬೇಕು. ಒಟ್ಟು ಘಟನೆ ಸತ್ಯಾಸತ್ಯತೆ ಬಯಲಾಗಬೇಕು. ಇಲ್ಲಿದಿದ್ದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಲಿದ್ದೇವೆ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಶಂಕರ್ ಮತ್ತು ಡಿವೈಎಫ್ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಎಚ್ಚರಿಕೆ…