ಬೆಳ್ತಂಗಡಿ
-
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ
ಉಜಿರೆ:(ಡಿ.1) ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನ.29ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ವಾಲಿಬಾಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಇದನ್ನೂ ಓದಿ: 🟡ಉಜಿರೆ: ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಶ್ರೀ ಗಣೇಶ್ ತರಬೇತಿ ನೀಡಿರುತ್ತಾರೆ.…
-
ಉಜಿರೆ: ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ
ಉಜಿರೆ: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು. ಇದನ್ನೂ ಓದಿ: 💐💐ಬೆಳ್ತಂಗಡಿ: ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಫರ್ಧೆಯಲ್ಲಿ ಕು.ಅದ್ವಿತಿ ರಾವ್ ದ್ವಿತೀಯ ಸ್ಥಾನ ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು.…
-
ಬೆಳ್ತಂಗಡಿ: ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಫರ್ಧೆಯಲ್ಲಿ ಕು.ಅದ್ವಿತಿ ರಾವ್ ದ್ವಿತೀಯ ಸ್ಥಾನ
ಬೆಳ್ತಂಗಡಿ: ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿ ,ಇವರು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಿದ ಶ್ರೀ ಭಗವದ್ಗೀತಾ ಅಭಿಯಾನ- 2025 ರ ಹಿರಿಯ ಪ್ರಾಥಮಿಕ ವಿಭಾಗದ ರಾಜ್ಯ ಮಟ್ಟದ ಕಾರ್ಯಕ್ರಮವು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆಯಿತು. ಇದನ್ನೂ ಓದಿ: 🟣ಬೆಳ್ತಂಗಡಿ:(ಡಿ.04 – ಡಿ. 05) ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ & ಶೋಭಾ ಯಾತ್ರೆ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ…
-
Belthangadi:(ಡಿ.04 – ಡಿ. 05) ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ & ಶೋಭಾ ಯಾತ್ರೆ
ಬೆಳ್ತಂಗಡಿ:(ಡಿ.1) ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಕಲ್ಮಂಜ ಗ್ರಾಮದ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಇದನ್ನೂ ಓದಿ: 🔵ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ನ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಬೆಳ್ತಂಗಡಿ ಮಾರ್ಗವಾಗಿ ದಿನಾಂಕ 04/12/2025ಗುರುವಾರ ಉಜಿರೆಗೆ ತಲುಪಲಿದೆ. ಉಜಿರೆಯಲ್ಲಿ 3.00 ಗಂಟೆಗೆ ವಿವಿಧ…
-
ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ನ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿಗಳು, ವಿಶ್ವಹಿಂದೂ ಪರಿಷತ್ ನ ಕೇಂದ್ರೀಯ ಸಮಿತಿ ಜಂಟಿ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಇದನ್ನೂ ಓದಿ:🔶ಬೆಂಗಳೂರು: ಡಿಸೆಂಬರ್.7 ರಂದು ನಡೆಯುವ ಯುವ ವೈಭವ – 2025 ರ ಪತ್ರಿಕಾಗೋಷ್ಠಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದ ನಂತರ ಧರ್ಮಾಧಿಕಾರಿಯವರಾದ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ಶರಣ್ ಪಂಪ್ವೆಲ್, ಎಂ.ಬಿ.ಪುರಾಣಿಕ್,…
-
ಕಲ್ಮಂಜ: ಬದಿನಡೆ ಕ್ಷೇತ್ರ ಕ್ಷೇತ್ರದ ಸಾನ್ನಿಧ್ಯ ಶಕ್ತಿಗಳಾದ ಉಳ್ಳಾಕ್ಲು-ಉಳ್ಳಾಲ್ತಿ, ಮೂರ್ತಿಲ್ಲಾಯ ನಾಗದೇವರು ಮತ್ತು ನಾಗಬ್ರಹ್ಮ ಸ್ಥಾನದ ಗುಡಿಗಳ ಶಂಕುಸ್ಥಾಪನಾ ಕಾರ್ಯಕ್ರಮ
ಕಲ್ಮಂಜ: ಕಲ್ಮಂಜ ಗ್ರಾಮದ ಅಲೆಕ್ಕಿ ಶ್ರೀ ಬದಿನಡೆ ಕ್ಷೇತ್ರ ಕ್ಷೇತ್ರದ ಸಾನ್ನಿಧ್ಯ ಶಕ್ತಿಗಳಾದ ಉಳ್ಳಾಕ್ಲು-ಉಳ್ಳಾಲ್ತಿ, ಮೂರ್ತಿಲ್ಲಾಯ ನಾಗದೇವರು ಮತ್ತು ನಾಗಬ್ರಹ್ಮ ಸ್ಥಾನದ ಗುಡಿಗಳ ಶಂಕುಸ್ಥಾಪನಾ ಕಾರ್ಯಕ್ರಮ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್‌ರವರ ಕೃಪಾಶೀರ್ವಾದಗಳೊಂದಿಗೆ, ಕ್ಷೇತ್ರದ ತಂತ್ರಿವರ್ಯರಾದ, ಧರ್ಮಸ್ಥಳದ ವೇದಮೂರ್ತಿ ಶ್ರೀ ವಿಷ್ಣುಮೂರ್ತಿ ಹೆಬ್ಬಾರ್ ಮುಂಡ್ರುಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ವೇ। ಅನಂತೇಶ ಚಡಗ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ…
-
ಬೆಳ್ತಂಗಡಿ: ಎಸ್.ಡಿ.ಎಂ ಶಾಲೆ ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ
ಬೆಳ್ತಂಗಡಿ : ಇಂದು ತಂತ್ರಜ್ಞಾನಗಳು ನಮ್ಮನ್ನು ನಿಯಂತ್ರಿಸುವ ಕಾಲವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಸ್ವಂತಿಕೆಯ ಪ್ರತಿಭೆ ಮತ್ತು ಕ್ರಿಯಾ ಶೀಲತೆ ಅಗತ್ಯ. ಈ ಹಿನ್ನಲೆಯಲ್ಲಿ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಿರುವ ಬಹುದೊಡ್ಡ ವೇದಿಕೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇದು ಅತ್ಯಗತ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಪೂರನ್ ವರ್ಮ ಅಭಿಪ್ರಾಯ ಪಟ್ಟರು. ಇವರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ…
-
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಭೇಟಿಯಾದ ಬಿಜೆಪಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್
ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ವಿಶ್ವನಾಯಕ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವ ನಾಯಕ, ಸಂಘಟನಾ ಚತುರ, ಧಾರ್ಮಿಕ ಮುಂದಾಳು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಭೇಟಿ ಮಾಡಿದರು. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಭುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಉಮೇಶ್…
-
ಕಾಶಿಪಟ್ಣ: ಬಡ ಕುಟುಂಬಗಳಿಗೆ ಮಹೇಂದ್ರ ಕಾಶಿಪಟ್ಣ ಅವರ ನೇತೃತ್ವದ “ತುಳುನಾಡ ಸಂಜೀವಿನಿ” ಸಂಸ್ಥೆ ಆಸರೆ – ಮೂರು ಬಡ ಕುಟುಂಬಗಳಿಗೆ ಒಂದು ವರ್ಷಕ್ಕೆ ಬೇಕಾದ ದಿನಸಿ ವಿತರಣೆ
ಕಾಶಿಪಟ್ಣ:(ನ.30) ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿರುವ “ತುಳುನಾಡ ಸಂಜೀವಿನಿ“ ಸಂಸ್ಥೆಯು ಕಾಶಿಪಟ್ಣದ ಬಡ ಕುಟುಂಬಗಳ ಪಾಲಿಗೆ ನಿಜವಾದ ಸಂಜೀವಿನಿಯಾಗಿದೆ. ಕಾಶಿಪಟ್ಣದ ಪಲಾರು ನಿವಾಸಿ ದೇಜಪ್ಪ ಅವರ ಕುಟುಂಬವು ಅನಿವಾರ್ಯ ಕಾರಣಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಕುಟುಂಬಕ್ಕೆ ಆಧಾರವಾಗಬೇಕಾದವರೇ ದುಡಿಯಲು ಆಗದಂತಹ ಪರಿಸ್ಥಿತಿ ಎದುರಾಗಿತ್ತು. ಈ ಕಷ್ಟಕರ ಪರಿಸ್ಥಿತಿಯನ್ನು ಅರಿತ ಮಹೇಂದ್ರ ಕಾಶಿಪಟ್ಣ ಅವರ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ತುಳುನಾಡ ಸಂಜೀವಿನಿ’ ಸಂಸ್ಥೆಯು ಆ ಕುಟುಂಬದ ನೆರವಿಗೆ ಧಾವಿಸಿದೆ. ಒಂದು ವರ್ಷಕ್ಕೆ ಬೇಕಾದ ದಿನಸಿ ಸಾಮಗ್ರಿ ವಿತರಣೆ: ದೇಜಪ್ಪ ಅವರ ಕುಟುಂಬದ…
-
ಬೆಳ್ತಂಗಡಿ: ನಟ ರಮೇಶ್ ಅರವಿಂದ್ ರವರಿಗೆ ಮುಳಿಯ ಗೋಲ್ಡ್ ಬೆಳ್ತಂಗಡಿ ಶಾಖೆಯಿಂದ ಪ್ರೀತಿಯ ಗೌರವ
ಬೆಳ್ತಂಗಡಿ: ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ರಾಯಭಾರಿ ಶ್ರೀ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ಶಿವರಾಜ್ ರವರು, ಎಕ್ಸೆಲ್ ಕಾಲೇಜ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು. Like Dislike










