Tue. Nov 4th, 2025

ಮಂಗಳೂರು

  • Mangaluru: ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

    Mangaluru: ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

    ಮಂಗಳೂರು: ಮಂಗಳೂರಿನ ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅಸಲಿ ವಿಚಾರ ಗೊತ್ತಾಗಿದೆ. ನೌಫಾಲ್ ಯಾನೆ ಟೋಪಿ ನೌಫಾಲ್ ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೆ ಆತನ ಸಾವಿನ ಕುರಿತಂತೆ ಹಲವು ಸಂಶಯಗಳು ಇದ್ದು ಇಡೀ ಪ್ರಕರಣ ನಿಗೂಢವಾಗಿದೆ. ಇದನ್ನೂ ಓದಿ: ⭕ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದು ಶಿಕ್ಷಕ? ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಲಭಿಸಿತ್ತು. ನೌಫಾಲ್…

  • Mangaluru: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

    Mangaluru: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

    ನಡೆದಿದೆ. ರೌಡಿಶೀಟರ್ ಟೋಪಿ ನೌಫಾಲ್​​ ಅನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 🟣ಬೆಳ್ತಂಗಡಿ : ಜೈ ಭಜರಂಗ ಬಲಿ ತುಳು ನಾಟಕಕ್ಕೆ ಚಾಲನೆ – ಆರ್ಯನುಬಂಧ ಟೆಲಿ ಫಿಲ್ಮ್ ಟೈಟಲ್ ಬಿಡುಗಡೆ ಮಂಗಳೂರಿನ ಫೈಸಲ್​ನಗರದ ನಿವಾಸಿಯಾಗಿರುವ ರೌಡಿಶೀಟರ್ ಟೋಪಿ ನೌಫಾಲ್, ಮಂಗಳೂರಿನ ನಟೋರಿಯಸ್ ರೌಡಿಯೊಂದಿಗೆ ಸೇರಿ ಡ್ರಗ್ಸ್​ ಸೇವನೆ ಮತ್ತು ವಹಿವಾಟು ಮಾಡುತ್ತಿದ್ದ. 2017ರಲ್ಲಿ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿದ್ದ ಜೋಡಿ ಕೊಲೆ ಕೇಸ್​ನ ಪ್ರಮುಖ…

  • Bantwal: ಅಂಬುಲೆನ್ಸ್‌ಗೆ ದಾರಿ ಬಿಡದೆ ಹುಚ್ಚಾಟ ಮೆರೆದ ಬೈಕ್‌ ಸವಾರನಿಗೆ ನ್ಯಾಯಾಂಗ ಬಂಧನ

    Bantwal: ಅಂಬುಲೆನ್ಸ್‌ಗೆ ದಾರಿ ಬಿಡದೆ ಹುಚ್ಚಾಟ ಮೆರೆದ ಬೈಕ್‌ ಸವಾರನಿಗೆ ನ್ಯಾಯಾಂಗ ಬಂಧನ

    ಬಂಟ್ವಾಳ (ನ.1) : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಈ ಹಿನ್ನೆಲೆ ಬೈಕ್ ಸವಾರನಿಗೆ ಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: 🔶ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಅಂಬುಲೆನ್ಸ್‌ಗೆ ದಾರಿ ಬಿಡದೆ ಬೈಕ್ ಸವಾರನ ದುಸ್ಸಾಹಸ:ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಅಂಬುಲೆನ್ಸ್‌ಗೆ…

  • Mangaluru: ಆಕ್ಷೇಪಾರ್ಹ ಕಾಮೆಂಟ್‌ – ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

    Mangaluru: ಆಕ್ಷೇಪಾರ್ಹ ಕಾಮೆಂಟ್‌ – ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

    ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಾಮೆಂಟ್‌ ಶೇರ್ ಮಾಡಿದ ಆರೋಪದಲ್ಲಿ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಕದ್ರಿ ಪೊಲೀಸ್ ಠಾಣೆಗೆ ಕರೆಸಲಾಗಿದೆ. ಇದನ್ನೂ ಓದಿ: 🔴ಉಜಿರೆ : ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಟ್ಯಾಗ್ ಮಾಡಿದ ಆರೋಪದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ರನ್ನು ಕದ್ರಿ ಠಾಣೆಗೆ ಕರೆದು ವಿಚಾರಣೆ ಮಾಡಲಾಗುತ್ತಿದೆ. ನೋಟಿಸ್‌ ಕೊಡದೆ, ವಶಕ್ಕೆ ಪಡೆದು…

  • Mangaluru: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ 2000ನೇ ಮದ್ಯವರ್ಜನಾ ಶಿಬಿರದ ಉದ್ಘಾಟನಾ ಸಮಾರಂಭ

    Mangaluru: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ 2000ನೇ ಮದ್ಯವರ್ಜನಾ ಶಿಬಿರದ ಉದ್ಘಾಟನಾ ಸಮಾರಂಭ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮಂಗಳೂರು ತಾಲೂಕು ಹಾಗೂ ಜಸ್ಟಿಸ್ ಕೆ ಎಸ್ ಹೆಗಡೆ ಚಾರಿಟೇಬಲ್ ಟ್ರಸ್ಟ್ ಆಸ್ಪತ್ರೆ ದೇರಳಕಟ್ಟೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಮಂಗಳೂರು ಇವರ ಸಹಯೋಗದೊಂದಿಗೆ 2000ನೇ ಮದ್ಯವರ್ಜನಾ ಶಿಬಿರದ ಉದ್ಘಾಟನಾ ಸಮಾರಂಭ ಜರುಗಿತು. ಪ್ರಥಮವಾಗಿ ಯಶಸ್ವಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಇದನ್ನೂ ಓದಿ: ⭕ಬೆಳ್ತಂಗಡಿ: ಲಾಯಿಲದಲ್ಲಿ ಕೆಟ್ಟು ನಿಂತ ಕೆ.ಎಸ್. ಆರ್.ಟಿಸಿ ಬಸ್‌ ಉದ್ಘಾಟನಾ ಕಾರ್ಯಕ್ರಮವನ್ನು ಡಾ. ಶ್ರೀನಿವಾಸ್ ಭಟ್ ಯು ಪ್ರೊಫೆಸರ್…

  • Suhas shetty Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ ಬಯಲು

    Suhas shetty Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ ಬಯಲು

    ಮಂಗಳೂರು:(ಅ.31) ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎನ್ಐಎ ಜಾರ್ಜ್‌ಶೀಟ್‌ ಸಲ್ಲಿಸಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್ಡ್ ಆಗಿದ್ದು, ಮೊದಲೇ ದುಷ್ಕರ್ಮಿಗಳು ಸಂಚು ರೂಪಿಸಿದ್ದರು. ಹತ್ಯೆ ದಿನ ಸುಹಾಸ್ ಶೆಟ್ಟಿಯನ್ನು ಅಟ್ಟಾಡಿಸಿಕೊಂಡು ಹತ್ಯೆ ಮಾಡಲಾಗಿದೆ ಎಂಬ ಭಯಾನಕ ವಿಚಾರಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ⭕ಪುತ್ತೂರು: ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಹುಚ್ಚಾಟ ಮೆರೆದ ಸ್ಕೂಟಿ ಸವಾರ ಅರೆಸ್ಟ್‌ 2025, ಮೇ 1ರಂದು ಸುಹಾಸ್ ಶೆಟ್ಟಿ ಹತ್ಯೆದಕ್ಷಿಣ…

  • Mangalore: ಯುವತಿ ನಾಪತ್ತೆ

    Mangalore: ಯುವತಿ ನಾಪತ್ತೆ

    ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದಿದೆ. ಕೃಷ್ಣಾಪುರ ನಿವಾಸಿ ಅನನ್ಯ(20) ನಾಪತ್ತೆಯಾದ ಯುವತಿ. ಇದನ್ನೂ ಓದಿ: 🔴ಬೆಳ್ತಂಗಡಿ: ತಾಲೂಕು ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಕುಂಭಶ್ರೀ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಅದ್ಭುತ ಸಾಧನೆ ಅನನ್ಯ ಕಾರ್ತಿಕ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದವರು ವಾಪಾಸ್ ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಅನನ್ಯ ಇರಲಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಆಕೆ ಬೆಳಿಗ್ಗೆ…

  • Mangaluru: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ – ಸಿದ್ದರಾಮಯ್ಯ

    Mangaluru: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ – ಸಿದ್ದರಾಮಯ್ಯ

    ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: 🌪ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ…

  • Montha Cyclone: ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ – ತಣ್ಣೀರುಬಾವಿ ಕಡಲತೀರದಲ್ಲಿ ಅಲೆಗಳ ಅಬ್ಬರ

    Montha Cyclone: ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ – ತಣ್ಣೀರುಬಾವಿ ಕಡಲತೀರದಲ್ಲಿ ಅಲೆಗಳ ಅಬ್ಬರ

    ಮಂಗಳೂರು(ಅ.28): ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವದಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದೆ. ಇದನ್ನೂ ಓದಿ: 🔴ಪ್ರೀತಿ ಎಲ್ಲಿ, ಹೇಗೆ ಹುಟ್ಟುತ್ತದೆ ಹೇಳೋಕಾಗಲ್ಲ” ಎಂದ ರಾಶಿಕಾ ಮಂಗಳೂರಿನ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆಯು ಮೀನುಗಾರರಿಗೆ ಆಳಸಮುದ್ರ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಕಳೆದ ಮೂರು ದಿನಗಳ ಹಿಂದೆಯೇ ಸೂಚನೆ…

  • Ullal: ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಬಂಧನ

    Ullal: ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಬಂಧನ

    ಉಳ್ಳಾಲ:(ಅ.20) ಅಪ್ರಾಪ್ತೆಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ಇದನ್ನೂ ಓದಿ: ⭕Devanahalli: ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಡ್ಯಾಂ ಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ ಘಟನೆ ವಿವರ: ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತೆ ಮಲಗಿದ್ದ ಸಂದರ್ಭದಲ್ಲಿ…