ರಾಜ್ಯ ಸುದ್ದಿಗಳು
-
Pregnant woman: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು.!
ಕೋಲಾರ :(ಜು.3) ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಆಗಿ ಬಿದ್ದ ಘಟನೆ ಕೋಲಾರದ ಮಾಲೂರಿನ ಬಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ: ⭕ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿಗೆ ಲಾರಿಯೊಂದು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ…
-
Bihar: ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ
ಬಿಹಾರ (ಜು.03): ಮದುವೆಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು. ಇದನ್ನೂ ಓದಿ: ⭕ಮಂಗಳೂರು: ವಿವಿಧ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರಿಗೆ ಷರತ್ತು ವಿಧಿಸಿದ ಪೊಲೀಸ್…
-
Belagavi : ಮದುವೆಗೆ ಮನೆಯವರ ವಿರೋಧ – ಆಟೋದಲ್ಲಿಯೇ ನೇಣಿಗೆ ಶರಣಾದ ಜೋಡಿ
ಬೆಳಗಾವಿ :(ಜು.1) ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೇ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗೂ ರಂಜಿತಾ (26) ಎಂದು ತಿಳಿದುಬಂದಿದೆ. ಇದನ್ನೂ ಓದಿ: 🔴ಧರ್ಮಸ್ಥಳ: ಶ್ರೀ ಧ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ…
-
Bengaluru: ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ – ಆಮೇಲೆ ಆಗಿದ್ದೇನು ಗೊತ್ತಾ..?
ಬೆಂಗಳೂರು, (ಜು.1): ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ⭕ಪುತ್ತೂರು: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ – ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ ರಾಜಕಾರಣಿಗಳ ಜತೆ ಹಾಗೂ ಸಹಚರರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು…
-
Swetcha votarkar: ಖ್ಯಾತ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾಗ್ರಾಮ್ ಪೋಸ್ಟ್
Swetcha votarkar: (ಜೂ.28) ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮದಲ್ಲಿ ಸುದ್ದಿ ನಿರೂಪಕಿಯಾಗಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 🟠ಕುದ್ಯಾಡಿ: 44ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸದ್ಧರ್ಮ ಸಭಾಭವನ…
-
Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಬೆಂಗಳೂರು:(ಜೂ.26) ಮಗ ತಮ್ಮನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಇದನ್ನೂ ಓದಿ: 🥭ಕತಾರ್ : ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ಕೃಷ್ಣಮೂರ್ತಿ(81 ವರ್ಷ) ಹಾಗೂ ರಾಧಾ(74 ವರ್ಷ) ಎಂದು ಗುರುತಿಸಲಾಗಿದೆ. ಸೊಸೆಯೊಂದಿಗೆ ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ತಂದೆ, ತಾಯಿ ಕೇಳಿದ್ದರು. ಆದರೆ, ಪುತ್ರ 2021ರಲ್ಲಿ ತಂದೆ, ತಾಯಿಯನ್ನು ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಬಳಿಕ 2023ರಲ್ಲಿ…
-
Mandya: ಕಾಮದಾಸೆಗಾಗಿ ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿ – ಲೈಂಗಿಕ ಕ್ರಿಯೆಗೆ ಪೀಡಿಸಿ ಕೊಲೆಯಾದ ಆಂಟಿ
ಮಂಡ್ಯ (ಜೂನ್.26): ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಯುವಕನೊಬ್ಬ ಕೊಲೆ ಮಾಡಿದ್ದು, ಬಳಿಕ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿ ಎನ್ನುವಾಕೆ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಠಿ ಗ್ರಾಮದ ಪುನೀತ್ ಎನ್ನುವಾತನ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಇಬ್ಬರು ಲಾಂಗ್ ಡ್ರೈವ್ ಗೆ ಹೋಗಿದ್ದಾರೆ. ಆ ವೇಳೆ ಪ್ರೀತಿ, ಪದೇ ಪದೇ ಲೈಂಗಿಕ ಕ್ರಿಯೆಗೆ ಪೀಡಿಸಿದ್ದಾಳೆ. ಆದ್ರೆ,…
-
Shishila: ಎಡೆಬಿಡದೆ ಸುರಿಯುತ್ತಿರುವ ಮಳೆ – ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತ
ಶಿಶಿಲ:(ಜೂ.25) ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಇದನ್ನೂ ಓದಿ: ⭕ಉಳ್ಳಾಲ: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..! ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತಗೊಂಡಿದೆ. Like Dislike
-
Reels: ಪ್ರೇಮಿಗಳ ನಡುವೆ ಕಿರಿಕ್ ತಂದ ಆ ಒಂದು ರೀಲ್ಸ್ – ಆ ವಿಡಿಯೋದಿಂದಲೇ ದುರಂತ ಸಾವು ಕಂಡ ಪ್ರೇಯಸಿ
ತುಮಕೂರು (ಜೂ.25): ರೀಲ್ಸ್ ನಿಂದ ಪ್ರೇಮಿಗಳ ನಡುವೆ ಜಗಳವಾಗಿದ್ದು, ಬಳಿಕ ಪ್ರೇಯಿಸಿ ಚೈತನ್ಯ ಏಕಾಏಕಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿನ್ನೆ (ಜೂನ್ 23) ರಾತ್ರಿ ಈ ಘಟನೆ ನಡೆದಿದ್ದು, ಚೈತನ್ಯ(22) ಸಾವಿಗೆ ಶರಣಾದ ಯುವತಿ. ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಜೊತೆಗೆ ಜೊತೆಗೆ ಮಾಡಲಿಂಗ್ ನ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು. ಹೀಗಾಗಿ ಚೈತನ್ಯಗೆ ಫೋಟೋ ಶೂಟ್ ಮಾಡಿಸುವುದು, ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಳು. ಆದ್ರೆ, ಇದೀಗ…