ವೈರಲ್
-
Chaitra Kundapura: “ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ” – ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು
Chaitra Kundapura:(ಮೇ.15) ಚೈತ್ರಾ ಕುಂದಾಪುರ ಅವರ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಮಾಡಿದ ಆರೋಪ ಸಂಚಲನ ಸೃಷ್ಟಿ ಮಾಡಿದೆ. ಇತ್ತೀಚೆಗೆ ಚೈತ್ರಾ ಅವರು ವಿವಾಹ ಆದರು. ಆದರೆ, ಈ ಮದುವೆಗೆ ತಮ್ಮನ್ನು ಕರೆದೇ ಇಲ್ಲ ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಅಲ್ಲದೆ, ಚೈತ್ರಾ ಮಾಡಿದ ಮೋಸ-ವಂಚನೆಗಳನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಈ ಆರೋಪಗಳಿಗೆ ಚೈತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ‘ತಂದೆ ಕುಡುಕ’ ಎಂದು ನೇರ ಮಾತುಗಳಲ್ಲಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 🟣ಉಪ್ಪಿನಂಗಡಿ: ಶ್ರೀ ಮಹಾಭಾರತ ಸರಣಿಯ 75ನೇ…
-
Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!
Soundarya : (ಮಾ.29) ಹತ್ತು ವರ್ಷಗಳ ಕಾಲ ಅಚಲವಾದ ಸ್ಟಾರ್ಡಂನ ಅನುಭವಿಸಿದ ಸೌಂದರ್ಯಾ ಅಪಾರ ಮನ್ನಣೆ ಪಡೆದಿದ್ದರು. ಸೌಂದರ್ಯಾ ಸಾವಿನ ಬಗ್ಗೆ ಅವರ ತಂದೆಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ಈ ವಿಷಯವನ್ನು ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಸೌಂದರ್ಯ ಅವರ ತಂದೆ ಕೆ.ಎಸ್.ಸತ್ಯನಾರಾಯಣ ಅವರಿಗೆ ಮಗಳ ಮೇಲೆ ಅಪಾರ ಪ್ರೀತಿ. ಸತ್ಯನಾರಾಯಣ ಅವರಿಗೆ ಮಗಳ ಸಾವಿನ ಬಗ್ಗೆ ಮೊದಲೇ ತಿಳಿದಿತ್ತು ಎಂದು ಖ್ಯಾತ ನಿರ್ಮಾಪಕ ತ್ರಿಪುರನೇನಿ ಚಿಟ್ಟಿಬಾಬು ಬಹಿರಂಗಪಡಿಸಿದ್ದರು. ಇದನ್ನೂ ಓದಿ: 🛑ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ…