Wed. Nov 20th, 2024

Udupi: ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹೃದಯಾಘಾತದಿಂದ ನಿಧನ

ಉಡುಪಿ:(ಜು.11) ಶ್ರೀಮಾತಾ ಅಸ್ಪತ್ರೆಯ ಮಾಲೀಕ, ಗಾಯಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಪರಿವರ್ತನಾ ಸಂಸ್ಥೆಯನ್ನು ನಡೆಸುತ್ತಿದ್ದರು‌. ಇವರು ಅತ್ಯುತ್ತಮ ಗಾಯಕರೂ ಹೌದು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *