ಕನ್ಯಾಡಿ : (ಜು.14) ಮಂಗಳೂರಿನಲ್ಲಿ ನೂತನ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಭೇಟಿ ಮಾಡಿ ಅಭಿನಂದಿಸಿ,
ಬೆನ್ನುಹುರಿ ಅಪಘಾತಗೊಂಡ ದಿವ್ಯಾಂಗರ ಬಗ್ಗೆ ಕೇಂದ್ರ ಸರ್ಕಾರದ ಗಮನ ನೀಡುವಂತೆ ವಿನಂತಿಸಿಲಾಯಿತು.
ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟ್ ಅಧ್ಯಕ್ಷರಾದ ಸ್ವರ್ಣಗೌರಿ ಮತ್ತು ಫಂಡ್ ರೈಸ್ ಮ್ಯಾನೇಜರ್ ಆದ ಆಶ್ರಿತ್ ಉಪಸ್ಥಿತರಿದ್ದರು.