Sat. Dec 7th, 2024

Subrahmanya: Kukke Subrahmanya Snanaghatta complete submergence!!

ಸುಬ್ರಹ್ಮಣ್ಯ:(ಜು.16) ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಶೌಚಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ.

ಕುಮಾರಧಾರಾ ನದಿಯ ನೀರಿನ ಮಟ್ಟ ಏರುತ್ತಿದೆ.

ಇದನ್ನೂ ಓದಿ: https://uplustv.com/2024/07/16/daily-horoscope-loss-in

ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ನದಿ ನೀರು ಹರಿದು ಹೋಗುತ್ತಿದೆ.

ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

Leave a Reply

Your email address will not be published. Required fields are marked *