ಗುರುವಾಯನಕೆರೆ:(ಜು.17)ದ.ಕ. ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗುತ್ತಿದೆ.
ಇದನ್ನೂ ಓದಿ:https://uplustv.com/2024/07/17/gold-rate-gold-reaches-all-
ಗುರುವಾಯನಕೆರೆಯಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ಹರಿದುಹೋಗುತ್ತಿದೆ.
ಅಕ್ಕ-ಪಕ್ಕದ ಅಂಗಡಿಗಳಿಗೂ ನೀರು ಹೋಗುತ್ತಿದೆ.
ಇದರಿಂದಾಗಿ ಸಾರ್ವಜನಿಕರಿಗೂ ತೊಂದರೆ ಉಂಟಾಗುತ್ತಿದೆ.
ಶಾಲಾ- ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಉಂಟಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಕಣ್ಣು ಮುಚ್ಚಿ ಕೂತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.