
ಮಂಗಳೂರು:(ಜು.17) ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣ ಅವರು

ಇದನ್ನೂ ಓದಿ:https://uplustv.com/2024/07/17/bengaluru-govt-taking-ankola-hill-collapse-case-seriously

ಮಂಗಳೂರಿನಲ್ಲಿರುವ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ತೆರಳಿ ಸನ್ಮಾನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಬ್ರಿಜೇಶ್ ಚೌಟ,

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕರಾದ ಹರೀಶ್ ಪೂಂಜ,

ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಕಣ್ಣೂರು, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೋಟ್ಯಾಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.