Thu. Dec 5th, 2024

Hassan: A hill collapsed on a moving car in Shiradighat, vehicular traffic stopped….

ಹಾಸನ:(ಜು.18) ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ

ಇದನ್ನೂ ಓದಿ: https://uplustv.com/2024/07/18/bandaru-myroltadka-shivnagar-perla-baipadi-connecting-road-of-bandaru-village-has-been-

ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು , ಭಾರೀ ಪ್ರಮಾಣದ ಮಣ್ಣು ಬಿದ್ದಿದೆ.

ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಘಾಟ್ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಕಾರ್ಯಾಚರಣೆ ಸಾಗುತ್ತಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *