Wed. Nov 20th, 2024

Landslide at Shiradi Ghat: ಶಿರಾಡಿ ಘಾಟ್ ನಲ್ಲಿ ಭೂ ಕುಸಿತ – ಸಂಚಾರ ಸಂಪೂರ್ಣ ಬಂದ್

ಶಿರಾಡಿ:(ಜು.19) ಹಾಸನ ಜಿಲ್ಲೆಯ ಸಕಲೇಶಪುರದ ದೊಡ್ಡತಪ್ಪಲು ಬಳಿ ಗುಡ್ಡಕುಸಿತದ ಹಿನ್ನೆಲೆಯಲ್ಲಿ,

ಇದನ್ನೂ ಓದಿ: https://uplustv.com/2024/07/19/ujire-ashada-discount-sale-ಜು-20-ಆ-4-ಆಷಾಢ-ದರಕಡಿತ-ಮಾರಾಟ-

ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲು ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜು. 18ರಿಂದ ಮುಂದಿನ ಆದೇಶದವರೆಗೆ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಬೆಂಗಳೂರು ಸಂಚರಿಸುವವರು ಚಾರ್ಮಾಡಿ ರಸ್ತೆ ಬಳಸಲು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *