Thu. Dec 26th, 2024

Bantwala Gas leakage : ಗ್ಯಾಸ್ ಸಾಗಾಟ ಮಾಡುತ್ತಿದ್ದ ವೇಳೆ ಲಾರಿಯಿಂದ ಗ್ಯಾಸ್‌ ಸೋರಿಕೆ

ಬಂಟ್ವಾಳ :(ಜು.21) ಲಾರಿಯಲ್ಲಿ ಸಾಗಿಸುತ್ತಿದ್ದ ಸಿ.ಎನ್.ಜಿ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಇದನ್ನೂ ಓದಿ: https://uplustv.com/2024/07/21/uppinangadi-bike-accident-ಬೈಕ್ಗಳ-ನಡುವೆ-ಮುಖಾಮುಖಿ-ಢಿಕ್ಕಿ-ಓರ್ವ-ಮೃತ್ಯು/

ರಾಷ್ಟ್ರೀಯ ಹೆದ್ದಾರಿ ಕೊಪ್ಪ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನಿಂದ ಬೆಳ್ತಂಗಡಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *