Sat. Dec 7th, 2024

Lok Sabha Speaker Om Birla welcomed the guests from different countries

Om birla welcomes

ನವದೆಹಲಿ (ಜು:23) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದರು. ಇದಕ್ಕೂ ಮೊದಲು ಲೋಕಸಭೆ ಕಲಾಪ ವೀಕ್ಷಿಸಲು ಆಗಮಿಸಿರುವ ವಿವಿಧ ದೇಶಗಳ ವಿಶೇಷ ಅತಿಥಿಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು.

Leave a Reply

Your email address will not be published. Required fields are marked *