Sat. Dec 7th, 2024

UNION BUDGET : Nirmala Seetaraman will present the MODI 3.0 Government’s budget

UNION BUDGET 2024

ನವದೆಹಲಿ (ಜುಲೈ 23): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್​​ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ​ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಭಾಷಣ ಮಾಡಲಿದ್ದಾರೆ. 2024-25ರ ಸಾಲಿನ ಪೂರ್ಣ ಬಜೆಟ್​ ಇದಾಗಿದೆ.

2024 – 25 ನೇ ಸಾಲಿನ ಬಜೆಟ್ ಮಂಡನೆ ಇಂದು ಬೆಳಗ್ಗೆ 11 ಗಂಟೆಯಿಂದ ನಡೆಯಲಿದ್ದು ಜನರಲ್ಲಿ ಕುತೂಹಲ ಕೆರಳಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *