

ಉಜಿರೆ :(ಜು.27): ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಸಿ.ಬಿ.ಎಸ್.ಇ ಬೋರ್ಡ್


ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.


ಶಾಲೆಯ ಇಕೋ ಕ್ಲಬ್ ಸಹಯೋಗದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ ಶಿಕ್ಷಾ ಸಪ್ತಾಹ ಕಾರ್ಯಕ್ರಮದಲ್ಲಿ
ಇದನ್ನೂ ಓದಿ: https://uplustv.com/2024/07/27/belthangadi-ದಿ-ಪ್ರವೀಣ್-ನೆಟ್ಟಾರು-ಮನೆಗೆ-ಬೆಳ್ತಂಗಡಿ-ಯುವಮೋರ್ಚಾ-ತಂಡ-ಭೇಟಿ-ಸ್ಮಾರಕಕ್ಕೆ

ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಶಾಲಾ ಆವರಣದಲ್ಲಿ ವಿಶೇಷ ತಳಿಯ ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
