ಪುತ್ತೂರು :(ಜು.30) ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಕಾರ್ಯಾಚರಣೆ ಮೂಲಕ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಗಿದೆ.
ಇದನ್ನೂ ಓದಿ: ಅಳದಂಗಡಿ: ವಿಪರೀತ ಮಳೆಗೆ ಗುಡ್ಡ ಕುಸಿತ
ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಪುತ್ತೂರು ಸುಳ್ಯ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿತ್ತು.