Fri. Apr 4th, 2025

Belthangadi: ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ಪೂರ್ವಭಾವಿ ಸಮಾಲೋಚನಾ ಸಭೆ

ಬೆಳ್ತಂಗಡಿ:(ಜು.31) ರಾಜ್ಯ ಬಿಜೆಪಿ ವತಿಯಿಂದ ಭ್ರಷ್ಟ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ನಡೆಯಲಿರುವ ಮೈಸೂರು ಚಲೋ ಪಾದಯಾತ್ರೆಯ

ಇದನ್ನೂ ಓದಿ: 🔴ಮಂಗಳೂರು: ದ.ಕ. ಜಿಲ್ಲೆಯ ನೆರೆ ವೀಕ್ಷಣೆಗೆ ಆಗಮಿಸಿದ ವಿಪಕ್ಷ ನಾಯಕ ಆರ್.ಅಶೋಕ್

ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ನಡೆದ

ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *