Sat. Apr 19th, 2025

Laila: ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಲಾಯಿಲ :(ಆ.2) ಭಾರೀ ಮಳೆಯಿಂದಾಗಿ ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯವರು ಭೇಟಿ ನೀಡಿದರು.

ಇದನ್ನೂ ಓದಿ; 🛑ಧರ್ಮಸ್ಥಳ: ಧರ್ಮಸ್ಥಳ-ಪಟ್ರಮೆ ರಸ್ತೆಯ ಕೇಂಕನಾಜೆ ಎಂಬಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ತಹಶೀಲ್ದಾರರರಿಗೆ ಕರೆ ಮಾಡಿ ಕೂಡಲೇ ಸಂಬಂಧಪಟ್ಟ ಭೇಟಿ ನೀಡುವಂತೆ ತಿಳಿಸಿದರು.

Leave a Reply

Your email address will not be published. Required fields are marked *