Sat. Dec 7th, 2024

Weather Forecast : ಹವಾಮಾನ ಇಲಾಖೆಯಿಂದ ಮತ್ತೆ ಕರ್ನಾಟಕಕ್ಕೆ ಮುನ್ಸೂಚನೆ..!!

ಹವಾಮಾನ ಇಲಾಖೆಯಿಂದ ಮತ್ತೆ ಕರ್ನಾಟಕಕ್ಕೆ ಮುನ್ಸೂಚನೆ..!!

ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆಯಲಿದ್ದು ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *