Thu. Jan 9th, 2025

Maddadka: ಮದ್ದಡ್ಕ ಬಳಿ ಕೆಟ್ಟು ನಿಂತ ಕೆ ಎಸ್ ಆರ್ ಟಿ ಸಿ ಬಸ್ – ವಾಹನ ಸಂಚಾರ ಅಸ್ತವ್ಯಸ್ತ

ಮದ್ದಡ್ಕ:(ಆ.5) ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆಯ ಮಧ್ಯದಲ್ಲಿಯೇ ಕೆಟ್ಟು ನಿಂತಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ಬೆಳ್ತಂಗಡಿ: ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ರಸ್ತೆಯ ಮಧ್ಯದಲ್ಲಿಯೇ ಬಸ್ ಕೆಟ್ಟು ನಿಂತಿದೆ. ಅಗೆದು ಹಾಕಿರುವ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಕಾದು ನಿಲ್ಲುವಂತಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು