Wed. Nov 20th, 2024

New Delhi: ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ:(ಆ.6) ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಮಂಗಳವಾರ(ಆ.6) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ ತಿಂಗಳಾಗುವ ಮೊದಲೇ ಮತ್ತೆ ಅಸ್ವಸ್ಥರಾಗಿದ್ದಾರೆ. ಅನಾರೋಗ್ಯದ ಕಾರಣ ಮಂಗಳವಾರ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 🔴ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್‌ ದಂಪತಿ ಭೇಟಿ


96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರಿಗೆ ನರರೋಗ ತಜ್ಞ ಡಾ. ವಿನಿತ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *