Mon. Feb 17th, 2025

Belthangadi: ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

ಬೆಳ್ತಂಗಡಿ:(ಆ.8) ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ಇವರು ವಯೋಸಹಜ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನ ಹೊಂದಿದರು.

ಇದನ್ನೂ ಓದಿ: 🛑ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ – ವಧು ಸಾವು

ಇವರಿಗೆ ಸುಮಾರು 95 ವರ್ಷ ವಯಸ್ಸಾಗಿತ್ತು. 5 ಹೆಣ್ಣು ಮಕ್ಕಳು,ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು