Thu. Dec 26th, 2024

Brezil Plane crash : ಜನವಸತಿ ಪ್ರದೇಶದಲ್ಲೇ ಅಪಘಾತ- 62 ಜನ ಸಾವು

Brezil Plane crash :(ಆ.10) ಬ್ರೆಜಿಲ್‌ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು, 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ : ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ನೇಮಕ

62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *