Sat. Dec 14th, 2024

Photo Gallery: ಮಿಲನಾ ನಾಗರಾಜ್ ಸೀಮಂತಶಾಸ್ತ್ರ ಹೇಗಿತ್ತು ನೋಡಿ!!

Photo Gallery:(ಆ.10) ಮಿಲನಾ ನಾಗರಾಜ್ ಅವರ ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ, ಮಿಲನಾಗೆ ಶುಭಕೋರಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ಇದನ್ನೂ ಓದಿ: 🔶Paris Olympics 2024: 21ನೇ ವಯಸ್ಸಿನಲ್ಲಿ ಕಂಚು ಗೆದ್ದು – ಇತಿಹಾಸ ಬರೆದ ಅಮನ್ ಸೆಹ್ರಾವತ್

ಮಿಲನಾ ನಾಗರಾಜ್ ಅವರು ಈಗ ತುಂಬು ಗರ್ಭಿಣಿ. ಅವರ ಬೇಬಿ ಬಂಪ್​ ಗಮನ ಸೆಳೆಯುತ್ತಿದೆ. ಈಗ ಅವರ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಿಲನಾ ಅವರಿಗೆ ಗಂಡು ಮಗು ಜನಿಸುತ್ತದೆಯೋ ಅಥವಾ ಹೆಣ್ಣು ಮಗುವೋ ಎನ್ನುವ ಕುತೂಹಲ ಮೂಡಿದೆ.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಕೆಮಿಸ್ಟ್ರಿ ಫ್ಯಾನ್ಸ್​ಗೆ ಸಖತ್ ಇಷ್ಟವಾಗಿದೆ. ಇಬ್ಬರೂ ಒಟ್ಟಾಗಿ ಕೆಲವು ಸಿನಿಮಾದಲ್ಲಿ ನಟಿಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು