Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Daily Horoscope: ಇಂದು ಈ ರಾಶಿಯವರಿಗೆ ಆದಾಯ ಮೂಲ ಹೆಚ್ಚಾಗುತ್ತದೆ.!

Daily Horoscope - ಇಂದು ಈ ರಾಶಿಯವರಿಗೆ ಸ್ನೇಹಿತರ ಸಹವಾಸವೇ ಕಂಟಕವಾಗಬಹುದು!!!!

ಮೇಷ ರಾಶಿ: ಇಂದು ನಿಮಗೆ ಪ್ರತಿಭೆ, ಸಾಮರ್ಥ್ಯಗಳು ಇವೆ ಎಂದು ಅನ್ನಿಸದೇ ಹೋಗಬಹುದು. ಎಲ್ಲವೂ ಏಕಕಾಲಕ್ಕೆ ಪ್ರಕಟವಾಗದು. ಇಂದು ನೀವು ವೃತ್ತಿಜೀವನದ ಪ್ರಯೋಜನವನ್ನು ಪಡೆಯುವಿರಿ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ ಆದರೆ ಮಾನಸಿಕ ಗೊಂದಲದಿಂದಾಗಿ ನೀವು ಪ್ರಯೋಜನಗಳಿಂದ ವಂಚಿತರಾಗಬಹುದು.

ವೃಷಭ ರಾಶಿ: ನಿಮ್ಮ ಆಶಯಗಳು ಈ ದಿನ ಈಡೇರಬಹುದು.‌ ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಸೈದ್ಧಾಂತಿಕ ಯಶಸ್ಸು ಇರುತ್ತದೆ. ಮಕ್ಕಳ ಕಡೆಯಿಂದ ಸಮಾಧಾನಕರ ಸುದ್ದಿ ಸಿಗಲಿದೆ. ಮಿಥುನ ರಾಶಿ: ಇಂದು ತಂದೆ ಹಾಗೂ ತಾಯಿಯರ ಸೇವೆಯನ್ನು ಮಾಡುವ ಅವಕಾಶವು ನಿಮಗೆ ಸಿಗುವುದು. ಇಂದು ಕುಟುಂಬದಲ್ಲಿ ಸಂತೋಷ ಇರಲಿದೆ. ಮಕ್ಕಳ ಜವಾಬ್ದಾರಿಯನ್ನು ಪೂರೈಸಬಹುದು. ಪ್ರಯಾಣವು ಆಹ್ಲಾದಕರ ಮತ್ತು ಪ್ರಯೋಜನಕಾರಿ.

ಕಟಕ ರಾಶಿ: ಇಂದು ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನಿರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಮನಸ್ಸು ಸ್ವಲ್ಪ ಎಲ್ಲವನ್ನ ಮರೆತು ಹಗುರಾಗಬಹುದು. ಇಂದು ಬಹಳ ಸಂತೋಷದಾಯಕವಾಗಿರುತ್ತದೆ.

ಸಿಂಹ ರಾಶಿ: ನೀವು ಇಂದು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ವಿದೇಶಕ್ಕೆ ಹೋಗಲು ಆಲೋಚನೆ ಮಾಡಿದ್ದರೆ ಹೊರಡಬಹುದು. ನಿಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ. ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ದಿನವು ಮಿಶ್ರವಾಗಿರುತ್ತದೆ.

ಕನ್ಯಾ ರಾಶಿ: ಇಂದು ನಿಮ್ಮ ಹಳೆಯ ಕಾರ್ಯಗಳನ್ನೇ ಯಾರಾದರೂ ನೆನಪಿಸಿಯಾರು. ನೀವು ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಇದ್ದಕ್ಕಿದ್ದಂತೆ ನೀವು ಕೆಲವು ಪ್ರತಿಕೂಲವಾದ ಸುದ್ದಿಗಳನ್ನು ಕೇಳಬಹುದು, ನಂತರ ನೀವು ಹಠಾತ್ ಪ್ರಯಾಣಕ್ಕೆ ಹೋಗಬೇಕಾಗಬಹುದು.

ತುಲಾ ರಾಶಿ; ಇಂದು ನಿಮ್ಮ ವಿವಾಹದ ಪ್ರಸ್ತಾಪಗಳು ಬರಬಹುದು. ನೀವು ನಿಮ್ಮ ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ. ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಈ ವಿವೇಕದಿಂದ ಮಾಡಿದ ಕೆಲಸದ ಬಗ್ಗೆ ನಿಮಗೆ ಮೆಚ್ಚುಗೆ ಸಿಗುತ್ತದೆ.

ವೃಶ್ಚಿಕ ರಾಶಿ; ಇಂದು ನಿಮ್ಮ ಗೌರವಕ್ಕೆ ಯಾರಿಂದಲಾದರೂ ಚ್ಯುತಿಯಾಗಬಹುದು. ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಸಮಯವು ಬಹಳ ಉತ್ಸಾಹ ಮತ್ತು ನೆಮ್ಮದಿಯಿಂದ ಕಳೆದುಹೋಗುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಮಾಡುವ ಪ್ರಯತ್ನಗಳು ನಿಮಗೆ ಯಶಸ್ಸಿನ ಬಾಗಿಲು ತೆರೆಯುತ್ತದೆ.

ಧನು ರಾಶಿ: ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ನಿಮ್ಮ ಕೆಲಸದಿಂದ ಸಂತುಷ್ಟರಾಗಿರುವ ನಿಮ್ಮ ವಿರೋಧಿಗಳು ಸಹ ನಿಮ್ಮನ್ನು ಹೊಗಳುತ್ತಾರೆ.ಮಕರ ರಾಶಿ: ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಕಾರ್ಯಗಳು ಶೀಘ್ರವಾಗಿ ಫಲಿಸದೇ ಇರುವುದು ನಿಮಗೆ ಬೇಸರ ತಂದೀತು. ವಿವಾಹಿತರು ತಮ್ಮ ಸಂಗಾತಿಯ ಬೆಂಬಲವನ್ನು ಪಡೆಯುತ್ತಾರೆ.

ಕುಂಭ ರಾಶಿ; ಇಂದು ಅಧಿಕ ಸಂಪತ್ತಿನ ವ್ಯಯ ಆಗುವುದು. ಕಾರ್ಯ ಮಾಡುವ ಧೈರ್ಯವಿದ್ದರೂ ಕಾರ್ಯದಲ್ಲಿ ನಿರಾಸಕ್ತಿಯೂ ಕಾಣಿಸಬಹುದು. ದಾಂಪತ್ಯ ಜೀವನದಲ್ಲಿ ಹಲವು ದಿನಗಳಿಂದ ಇದ್ದ ತೊಂದರೆಗಳು ಕೊನೆಗೊಂಡು ಬಾಂಧವ್ಯ ಮಧುರವಾಗಿರುತ್ತದೆ. ಇಂದು ಸಂಬಂಧಿಕರ ಜೊತೆಗೆ ಅನುಚಿತವಾಗಿ ವರ್ತಿಸಬೇಡಿ.

ಮೀನ ರಾಶಿ: ಇಂದು ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ಸ್ವಬುದ್ಧಿಯಿಂದ ಕಾರ್ಯಗಳನ್ನು ಮಾಡುವಿರಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನೆಯ ಹೊರಗೆ ವಿಚಾರಣೆ ಇರುತ್ತದೆ. ಹಣ ಪಡೆಯುವುದು ಸುಲಭವಾಗುತ್ತದೆ. ಸಂತೋಷ ಇರುತ್ತದೆ.

Leave a Reply

Your email address will not be published. Required fields are marked *