Tue. Jul 22nd, 2025

Belthangady: ಭಾರತೀಯ ಮಜ್ದೂರ್ ಸಂಘದ ರಾಜ್ಯ ಅಭ್ಯಾಸ ವರ್ಗಕ್ಕೆ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ :(ಆ.12) ಹೋಟೆಲ್ ಆದಿತ್ಯ ವ್ಯೂ ನಿಡ್ಲೆ ಧರ್ಮಸ್ಥಳದಲ್ಲಿ ಆಗಸ್ಟ್ 11 ರಂದು ನಡೆದ ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಮಂಗಳೂರು ಲೋಕಸಭಾ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಭೇಟಿ ನೀಡಿ ಮಾತುಕತೆ ನಡೆಸಿದರು.

ಇದನ್ನೂ ಓದಿ: 🔶ಬೆಳ್ತಂಗಡಿ: ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ

ಈ ಸಂದರ್ಭದಲ್ಲಿ ಅವರನ್ನು ಮಜ್ದೂರು ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *