Fri. Apr 18th, 2025

Udupi: ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ – ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ

ಉಡುಪಿ:(ಆ.12) ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ “ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ” ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಇದನ್ನೂ ಓದಿ: ⛔ಪುತ್ತೂರು: ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ – ಶಾಸಕ ಅಶೋಕ್ ರೈ ಸೂಚನೆ

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಅಜಿತ್ ಕುಮಾರ್ ಕೊಡವೂರು, ಗೌರವಾಧ್ಯಕ್ಷರಾದ ಶೇಖರ್ ಶೆಟ್ಟಿ ಹಿರಿಯಡಕ, ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಂದರ್, ಹಿಂದೂ ಯುವಸೇನೆ ಬೈರಂಪಳ್ಳಿ ಘಟಕದ ಅಧ್ಯಕ್ಷರಾದ ಸದಾಶಿವ ಸಾಲಿಯಾನ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಶ್ರೀ ಶಿರೂರು ಮಠದ ದಿವಾನರಾದ ಉದಯ್ ಕುಮಾರ್ ಸರಳತ್ತಾಯ, ಪರಿವರ್ತನ ಫೌಂಡೇಶನ್ ನ ಮೋಹನ್ ಭಟ್, ತೀರ್ಪುಗಾರರಾದ ಚಂದ್ರಶೇಖರ್, ಸಚಿನ್ ಸುವರ್ಣ, ವೈಶಾಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *