Fri. Dec 27th, 2024

Dharmasthala: ಆ.29 ರಂದು ಗ್ರಾಮ ಪಂಚಾಯತ್‌ ಧರ್ಮಸ್ಥಳ ವತಿಯಿಂದ ಗ್ರಾಮ ಸಭೆ

ಧರ್ಮಸ್ಥಳ:(ಆ.13) ಗ್ರಾಮ ಪಂಚಾಯತ್‌ , ಧರ್ಮಸ್ಥಳ ವತಿಯಿಂದ ಆ.29 ರಂದು ಪೂರ್ವಾಹ್ನ 10:30 ಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮ ಸಭೆ ನಡೆಯಲಿದೆ.

ಇದನ್ನೂ ಓದಿ: ಗರ್ಡಾಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಈ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ಗ್ರಾಮಾಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲು ಕೋರಲಾಗಿದೆ.

Leave a Reply

Your email address will not be published. Required fields are marked *