Sat. Apr 19th, 2025

Udupi: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ವಿರೋಧಿಸಿ – ಮಾನವ ಸರಪಳಿ ರಚಿಸಿ ಪ್ರತಿಭಟನೆ

ಉಡುಪಿ:(ಆ.13) ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು. ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಕಡಿಯಾಲಿಯವರೆಗೆ ರಸ್ತೆ ಬದಿಯಲ್ಲಿ ಮಾನವ ಸರಪಳಿಯನ್ನು ರಚಿಸಿ ಪ್ಲೇ ಕಾರ್ಡುಗಳನ್ನು ಪ್ರದರ್ಶಿಸಲಾಯಿತು.

ಇದನ್ನೂ ಓದಿ: 🛑ಉಡುಪಿ: ಸೆಕ್ಯೂರಿಟಿ ಗಾರ್ಡ್ ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್ ಮೇಲೆ ಚೂರಿ ಇರಿತ

ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮುಖಂಡರಾದ ವೀಣಾ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *