Sat. Dec 14th, 2024

Bandaru: ಬಂದಾರು ಸ.ಹಿ.ಉ.ಪ್ರಾ.ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬಂದಾರು :(ಆ.15) ಬಂದಾರು ಸ.ಹಿ.ಉ.ಪ್ರಾ.ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ಆಚರಣೆ ಮಾಡಲಾಯಿತು. ಶಾಲಾಭಿವೃದ್ದಿ ಅಧ್ಯಕ್ಷರಾದ ಉಮೇಶ್ ಪೊಯ್ಯೊಳೆ ಇವರು ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ; 🇮🇳ಬೆಳ್ತಂಗಡಿ : ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪಂಚಾಯತ್ ಸದಸ್ಯರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು SDMC ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿoದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತು, ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು