Sat. Apr 19th, 2025

Charmadi: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ:(ಆ.16) ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರ್ಷಂಪ್ರತಿ ನಡೆಯುವಂತಹ ಮಾತೃ ಮಂಡಳಿ ದುರ್ಗವಾಹಿನಿ ಇದರ ಸಹಯೋಗದೊಂದಿಗೆ ವರಮಹಾಲಕ್ಷ್ಮಿ ಪೂಜೆ ವಿಜೃಂಭಣೆಯಿಂದ ಜರುಗಿತು.

ಇದನ್ನೂ ಓದಿ: 🔶ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಮಧ್ಯಾಹ್ನದ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಯು ಮಾತೃ ಮಂಡಳಿಯ ಅಧ್ಯಕ್ಷರಾಗಿರುವಂತಹ ಚಂದ್ರಾವತಿ ಆತ್ರೊಂಟ್ಟು ಹಾಗೂ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಜರಗಿತು.

ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವಂತ ಪ್ರಕಾಶ್ ಹೊಸಮಠ ಶ್ರೀನಿವಾಸ್ ಕುಲಾಲ್ ಮತ್ತು ಶಾರದಾ ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *