ಧರ್ಮಸ್ಥಳ:(ಆ.16) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಧರ್ಮಸ್ಥಳ ಇದರ ಆಶ್ರಯದಲ್ಲಿ


ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ, ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮವು ಆಗಸ್ಟ್.17 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಇದನ್ನೂ ಓದಿ: 🔴ಬೆಳ್ತಂಗಡಿ: ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

