Wed. Apr 16th, 2025

Kaniyur: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ.) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು:(ಆ.16) ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ.) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಇದನ್ನೂ ಓದಿ: 🔶National Award -‌ ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ಒಲಿದ ರಾಷ್ಟ್ರ ಪ್ರಶಸ್ತಿ

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು, ಸ್ವಾಗತಿಸಿ ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *