ಮೊಗ್ರು :(ಆ.16) ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ನೋಣಯ್ಯ ರವರು ಧ್ವಜಾರೋಹಣ ನೆರವೇರಿಸಿದರು.


ಇದನ್ನೂ ಓದಿ: 🔶ಮುಂಡತ್ತೋಡಿ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್ , ಐಡಿ ವಿತರಣೆ

ಕಾರ್ಯಕ್ರಮದಲ್ಲಿ ಶಿಶು ಮಂದಿರದ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮ ಮತ್ತು ಮಕ್ಕಳ ಸಾoಸ್ಕೃತಿಕ ಕಾರ್ಯಕ್ರಮ ಮತ್ತು ನೆರೆದವರಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.
