Thu. Dec 26th, 2024

Belthangadi: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ:(ಆ.17) ಆ.13 ರಂದು ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: 📍Daily Horoscope – ಇಂದು ಈ ರಾಶಿಯವರಿಗೆ ಸ್ನೇಹಿತರ ಸಹವಾಸವೇ ಕಂಟಕವಾಗಬಹುದು!!!!

ಗುರುವಾಯನಕೆರೆ ಎಕ್ಸೆಲ್‌ ಕಾಲೇಜಿನ ವಿದ್ಯಾರ್ಥಿ , ಬೆಳಾಲು ಗ್ರಾಮದ ಮಂಜೊತ್ತು ನಿವಾಸಿ ಉಮೇಶ್‌ ಎಂ.ಜಿ. ಮತ್ತು ಕವಿತಾ ದಂಪತಿಗಳ ಪುತ್ರ ಜೀವಾ ಉಮೇಶ್(‌17 ವ) ಮೃತ ವಿದ್ಯಾರ್ಥಿ.

ಮೃತರು ತಂದೆ, ತಾಯಿ ಹಾಗೂ ಸಹೋದರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *