ಬೆಂಗಳೂರು:(ಆ.19) ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ


ಇದನ್ನೂ ಓದಿ: 🔶ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ
ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಸಿ ಕೆ ರವಿಚಂದ್ರನ್ ಎನ್ನುವವರು ಹೃದಯಾಘಾಕ್ಕೊಳಗಾಗಿ ಮೃತಪಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.




