Wed. Nov 20th, 2024

Beltangady: ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ:(ಆ.23) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ

ಇದನ್ನೂ ಓದಿ: Daily Horoscope – ಇಂದು ಈ ರಾಶಿಯವರು ವಿನಾಕಾರಣ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ!!!

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು, ಕಲ್ಮಂಜ ಗ್ರಾಮದ ನಿಡಿಗಲ್, ಬಂದಾರು ಗ್ರಾಮದ ಬುಳೇರಿ, ಸುಲ್ಕೇರಿ ಮತ್ತು

ನಾರಾವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು. ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

Leave a Reply

Your email address will not be published. Required fields are marked *