Sun. Jun 1st, 2025

Puttur: ಯುವಕನೋರ್ವ ನನ್ನು ಮನೆಯಲ್ಲಿ ಕೂಡಿ ಹಾಕಿ ಯದ್ವಾತದ್ವಾ ಹಲ್ಲೆ

ಪುತ್ತೂರು:(ಆ.24) ಯುವಕನೋರ್ವನನ್ನು ಮನೆಯಲ್ಲಿ ಕೂಡಿ ಹಾಕಿ ಯದ್ವಾತದ್ವಾ ಹಲ್ಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇದನ್ನೂ ಓದಿ: 🔶ಬೆಳ್ತಂಗಡಿ: ಭಾರತ್‌ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ

ಬೊಳಂತರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಎಲ್ಲಿ ಈತನಿಗೆ ಹೊಡೆದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಮಾರಣಾಂತಿಕವಾಗಿ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹುಡುಗಿ ವಿಚಾರದಲ್ಲಿ ಕೂಡಿ ಹಾಕಿ ಥಳಿಸಲಾಗಿರುವ ಮಾಹಿತಿ ಲಭ್ಯವಾಗಿದೆ. ಪೋಲೀಸ್ ಮೂಲದ ಮಾಹಿತಿ ಪ್ರಕಾರ ಪುತ್ತೂರು ಯುವಕರ ತಂಡದಿಂದ ಥಳಿತ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಜಿಲ್ಲೆಯ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಪ್ರಕರಣವನ್ನು ರಾಜಿಯಲ್ಲಿ ಮುಗಿಸಿರೋ ಮಾಹಿತಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *