ಬೆಳ್ತಂಗಡಿ:(ಆ.27) ಶ್ರೀ ಕೃಷ್ಣ ಜನ್ಮಾಷ್ಟಮಿಯ ಪುಣ್ಯ ದಿನದಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ



ಇದನ್ನೂ ಓದಿ: 🛑ಕಡಬ: ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್
ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದು,



ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

