ಉಜಿರೆ:(ಆ.27) ಮಂಗಳೂರಿನ ಕಿನ್ನಿಗೋಳಿಯ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಯಲ್ಲಿ ಆ.24 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ತ್ರೋಬಾಲ್ ಪಂದ್ಯಾಟದಲ್ಲಿ

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕರ ತಂಡ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.





ವಿಜೇತರಾದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

