ಬೆಳ್ತಂಗಡಿ :(ಆ.28) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ
ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ D.H.O ದಿಢೀರ್ ಭೇಟಿ
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವಾನ್ ಡಿʼಸೋಜಾ ಮೇಲೆ
ದೂರು ದಾಖಲಿಸಲು ಒತ್ತಾಯಿಸಿ ಇಂದು ಆಗಸ್ಟ್. 28 ಸಂಜೆ 4.30 ಕ್ಕೆ ರಸ್ತೆ ತಡೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಯಲಿದೆ.
ಶಾಸಕರು , ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.